Select Your Language

Notifications

webdunia
webdunia
webdunia
webdunia

ಐಪಿಎಲ್ 13: ಪ್ರಬಲ ಮುಂಬೈ ಎದುರು ಸೋತ ಕೆಕೆಆರ್

ಐಪಿಎಲ್ 13: ಪ್ರಬಲ ಮುಂಬೈ ಎದುರು ಸೋತ ಕೆಕೆಆರ್
ದುಬೈ , ಶನಿವಾರ, 17 ಅಕ್ಟೋಬರ್ 2020 (08:59 IST)
ದುಬೈ: ಪ್ರಬಲ ಮುಂಬೈ ಎದುರು ಹೊಸ ನಾಯಕತ್ವದೊಂದಿಗೆ ಕಣಕ್ಕಿಳಿದಿದ್ದ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಮೊದಲ ಪಂದ್ಯದಲ್ಲೇ ಮುಗ್ಗರಿಸಿ ಬಿದ್ದಿದೆ.


ದಿನೇಶ್ ಕಾರ್ತಿಕ್ ನಾಯಕತ್ವ ತ್ಯಜಿಸಿದ ಬಳಿಕ ಮೊದಲ ಬಾರಿಗೆ ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಕಣಕ್ಕಿಳಿದ ಕೋಲ್ಕೊತ್ತಾಗೆ ಮೊದಲ ಪಂದ್ಯದಲ್ಲೇ ಹೀನಾಯ ಸೋಲಾಗಿದೆ. ಮುಂಬೈ ಈ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತು.

ಈ ಮೊತ್ತವನ್ನು ಬೆನ್ನತ್ತಿದ ಮುಂಬೈ 16.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 149 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಮುಂಬೈ ಪರ ಕ್ವಿಂಟನ್ ಡಿ ಕಾಕ್ 44 ಎಸೆತಗಳಲ್ಲಿ 78 ರ‍ನ್ ಗಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 13: ಕೋಲ್ಕೊತ್ತಾ ನೈಟ್ ರೈಡರ್ಸ್ ಗೆ ಇನ್ನು ಹೊಸ ಕ್ಯಾಪ್ಟನ್