ಐಪಿಎಲ್ 13: ‘ಸೂರ್ಯ’ನ ಶಾಖ ‘ಬುಮ್ರಾ’ ಬೆಂಕಿಗೆ ಕರಗಿದ ಆರ್ ಸಿಬಿ

Webdunia
ಗುರುವಾರ, 29 ಅಕ್ಟೋಬರ್ 2020 (09:13 IST)
ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಸ್ಥಾನ ಭದ್ರಪಡಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ರಾಯಲ್ ಆರಂಭ ಉತ್ತವಾಗಿದ್ದರೂ 15 ಓವರ್ ಗಳ ಬಳಿಕ ರನ್ ಗಳಿಸುವಲ್ಲಿ ವಿಫಲವಾಗಿದ್ದರಿಂದ ದೊಡ್ಡ ಮೊತ್ತ ಪೇರಿಸಲಾಗಲಿಲ್ಲ. ದೇವದತ್ತ್ ಪಡಿಕ್ಕಲ್ ಮತ್ತೊಂದು ಸೊಗಸಾದ ಇನಿಂಗ್ಸ್ ಆಡಿ 74 ರನ್ ಗಳಿಸಿ ಔಟಾದರು. ಮುಂಬೈ ಪರ ಜಸ್ಪ್ರೀತ್ ಬುಮ್ರಾ 14 ರನ್ ನೀಡಿ 3 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈ ಆರಂಭ ಉತ್ತಮವಾಗಿರಲಿಲ್ಲ. ಆದರೆ ಸೂರ್ಯಕುಮಾರ್ ಯಾದವ್ ಬಂಡೆಯಂತೆ ನಿಂತು ಆಡಿದರು. ಸೂರ್ಯಕುಮಾರ್ 79 ರನ್ ಗಳಿಸಿದರು. ಮುಂಬೈ ಅಂತಿಮವಾಗಿ 19.1 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ ಗೆಲುವು ಸಾಧಿಸಿತು. ಇದರೊಂದಿಗೆ ಪ್ಲೇ ಆಫ್ ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿತು. ಕಳೆದ ಎರಡು ಪಂದ್ಯಗಳಲ್ಲಿ ಸತತ ಎರಡು ಸೋಲು ಕಂಡಿರುವ ಆರ್ ಸಿಬಿ ಈಗ ಸಂಕಟಕ್ಕೆ ಸಿಲುಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments