ಐಪಿಎಲ್ 13: ದೈತ್ಯರ ಸಂಹರಿಸಿದ ದುರ್ಬಲ ತಂಡಗಳು

Webdunia
ಸೋಮವಾರ, 26 ಅಕ್ಟೋಬರ್ 2020 (09:20 IST)
ದುಬೈ: ಐಪಿಎಲ್ 13 ರಲ್ಲಿ ಪ್ರಬಲ ತಂಡಗಳೆನಿಸಿದ್ದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿನ್ನೆ ತಮ್ಮ ತಮ್ಮ ಪಂದ್ಯಗಳಲ್ಲಿ ಸೋಲು ಕಂಡಿದೆ.


ಮೊದಲ ಪಂದ್ಯ ಆರ್ ಸಿಬಿ ಮತ್ತು ಸಿಎಸ್ ಕೆ ನಡುವೆ ನಡೆದಿತ್ತು. ಕೂಟದ ಆರಂಭದಿಂದಲೂ ಕಳಪೆ ಪ್ರದರ್ಶನ ನೀಡುತ್ತಿದ್ದ ಸಿಎಸ್ ಕೆ ನಿನ್ನೆ ಆರ್ ಸಿಬಿಯನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೊತ್ತವನ್ನು ಸಿಎಸ್ ಕೆ 18.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 150 ರನ್ ಗಳಿಸುವ ಮೂಲಕ ದಾಟಿತು.

ಇನ್ನೊಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲುಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಈ ಬೃಹತ್ ಮೊತ್ತವನ್ನು ರಾಜಸ್ಥಾನ್ 18.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 196 ರನ್ ಗಳಿಸುವ ಮೂಲಕ ತಲುಪಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsIRE: ಟೆಸ್ಟ್ ಪ್ಲೇಯರ್ ವಾಷಿಂಗ್ಟನ್ ಸುಂದರ್, ರನ್ ಮೆಷಿನ್ ಪ್ರಸಿದ್ಧ ಕೃಷ್ಣ ತಂಡದಲ್ಲಿ ಯಾಕಿದ್ದಾರೆ

ರಾಷ್ಟ್ರೀಯ ತಂಡಕ್ಕೆ ಇಂದು ಪದಾರ್ಪಣೆ ಮಾಡ್ತಾರಾ ವೈಭವ್‌ ಸೂರ್ಯವಂಶಿ: ಸಚಿನ್‌ ದಾಖಲೆಗೆ ಕುತ್ತು

ಹರ್ಮನ್ ಪ್ರೀತ್ ಕೌರ್ ಗೆ ಕೈಕುಲುಕದೇ ಗತ್ತು ತೋರಿದ ಬಾಂಗ್ಲಾ ನಾಯಕಿ: ಇದಕ್ಕೆ ಹಳೆಯ ಧ್ವೇಷವೇ ಕಾರಣ

IND VS BAN T20WC: ಬಾಂಗ್ಲಾ ವಿರುದ್ಧ ಭಾರತದ ವನಿತೆಯರಿಗೆ ಅಮೋಘ ಜಯ

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments