ಐಪಿಎಲ್ 13: ಆರ್ ಸಿಬಿ ವಿಶ್ವಾಸ ಭಂಗ ಮಾಡಿದ ಡೆಲ್ಲಿ

Webdunia
ಮಂಗಳವಾರ, 6 ಅಕ್ಟೋಬರ್ 2020 (09:11 IST)
ದುಬೈ: ಸತತ ಗೆಲುವಿನಿಂದ ಗೆದ್ದು ಬೀಗುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ 59 ರನ್ ಗಳ ಸೋಲುಣಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ಇದಕ್ಕೆ ಕಾರಣವಾಗಿದ್ದು ಮಾರ್ಕಸ್ ಸ್ಟಾಯ್ನಿಸ್ ಅವರ ಸಿಡಿಲಬ್ಬರದ ಬ್ಯಾಟಿಂಗ್. ಅವರು ಕೇವಲ 26 ಎಸೆತಗಳಲ್ಲಿ 56 ರನ್ ಸಿಡಿಸಿ ತಂಡದ ಮೊತ್ತವನ್ನು 190 ರ ಗಡಿ ತಲುಪಿಸಿದರು. ಅವರನ್ನು ರನೌಟ್ ಮಾಡುವ ಅವಕಾಶವೊಂದನ್ನು ಕೊಹ್ಲಿ ಕಳೆದುಕೊಂಡಿದ್ದು ದುಬಾರಿಯಾಯಿತು.

ಬಳಿಕ ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಆರಂಭದಲ್ಲೇ ಇನ್ ಫಾರ್ಮ್ ಬ್ಯಾಟ್ಸ್ ಮನ್ ದೇವದತ್ತ್ ಪಡಿಕ್ಕಲ್ ರೂಪದಲ್ಲಿ ಆಘಾತ ಸಿಕ್ಕಿತು. ನಾಯಕ ವಿರಾಟ್ ಕೊಹ್ಲಿ 43 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಬರಲಿಲ್ಲ. ಪರಿಣಾಮ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments