Daily Horoscope
✕

ಐಪಿಎಲ್ 13: ಪ್ಲೇ ಆಫ್ ಸಂಕಟಕ್ಕೆ ಸಿಲುಕಿದ ಬೆಂಗಳೂರು

Webdunia
ಭಾನುವಾರ, 1 ನವೆಂಬರ್ 2020 (09:03 IST)
ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಮೂರನೇ ಸೋಲುಂಡು ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗುವ ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿದೆ.


ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು 5 ವಿಕೆಟ್ ಗಳಿಂದ ಸೋತ ಆರ್ ಸಿಬಿ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇತ್ತ ಈ ಪಂದ್ಯವನ್ನು ಗೆದ್ದ ಹೈದರಾಬಾದ್ ಪ್ಲೇ ಆಫ್ ಸುತ್ತಿನ ಪೈಪೋಟಿಗೆ ಬಂದಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 120 ರನ್ ಗಳಿಸಿತು. ಜೋಶ್ ಫಿಲಿಪ್ 32 ರನ್ ಗಳಿಸಿದ್ದು ಬಿಟ್ಟರೆ ಉಳಿದವರದ್ದು ಪೆವಿಲಿಯನ್ ಪೆರೇಡ್. ಈ ಸುಲಭ ಮೊತ್ತವನ್ನು ಹೈದರಾಬಾದ್ 14.1 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ವೃದ್ಧಿಮಾನ್ ಸಹಾ 39 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments