ಐಪಿಎಲ್ 13: ಪ್ಲೇ ಆಫ್ ಕದನದಲ್ಲಿರುವ ಆರ್ ಸಿಬಿ-ಡೆಲ್ಲಿ ನಡುವೆ ಇಂದಿನ ಫೈಟ್

Webdunia
ಸೋಮವಾರ, 2 ನವೆಂಬರ್ 2020 (09:52 IST)
ದುಬೈ: ಐಪಿಎಲ್ 13 ರಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವೆ ಪಂದ್ಯ ನಡೆಯಲಿದ್ದು, ಎರಡೂ ತಂಡಗಳೂ ಪ್ಲೇ ಆಫ್ ಹಂತದಲ್ಲಿರುವುದರಿಂದ ಇಂದಿನ ಪಂದ್ಯದಲ್ಲಿ ರೋಚಕತೆ ನಿರೀಕ್ಷಿಸಬಹುದು.


ಎರಡೂ ತಂಡಗಳು ಈಗಾಗಲೇ ಅಗ್ರ ನಾಲ್ಕರೊಳಗೆ ಸ್ಥಾನ ಪಡೆದಿದೆ. ಹೀಗಾಗಿ ಕೊನೆಯದಾಗಿ ಯಾರು ಹೆಚ್ಚು ಅಂಕ ಸಂಪಾದಿಸಿ ಮುಂದಿನ ಹಂತಕ್ಕೆ ಹೋಗುತ್ತಾರೆ ಎಂದು ಕಾದು ನೋಡಬೇಕು. ಡೆಲ್ಲಿಗೆ ಕಡಿವಾಣ ಹಾಕಬೇಕಾದರೆ ಆರ್ ಸಿಬಿ ಮತ್ತೊಮ್ಮೆ ಅದ್ಭುತ ಬೌಲಿಂಗ್ ಪ್ರದರ್ಶನ ತೋರಲೇಬೇಕು. ಡೆಲ್ಲಿಗೆ ಶಿಖರ್ ಧವನ್, ಶ್ರೇಯಸ್ ಐಯರ್, ಬೌಲಿಂಗ್ ನಲ್ಲಿ ರಬಾಡ ಪ್ರಮುಖ ಅಸ್ತ್ರವಾದರೆ ಬೆಂಗಳೂರಿಗೆ ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್, ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್, ದೇವದತ್ತ್ ಪಡಿಕ್ಕಲ್ ಮುಂತಾದ ಘಟಾನುಘಟಿಗಳೇ ಶ್ರೀರಕ್ಷೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments