ಐಪಿಎಲ್ 13: ಮತ್ತೊಂದು ಆರ್ ಸಿಬಿ ಮ್ಯಾಚ್ ನೋಡಲು ಇಂದು ರೆಡಿಯಾಗಿ

Webdunia
ಸೋಮವಾರ, 5 ಅಕ್ಟೋಬರ್ 2020 (09:59 IST)
ದುಬೈ: ಐಪಿಎಲ್ 13 ರ ಇಂದಿನ ಪಂದ್ಯದಲ್ಲಿ ಇಂದು ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ನೋಡಲು ರೆಡಿಯಾಗಿ. ಶನಿವಾರದ ಪಂದ್ಯದ ಬಳಿಕ ಮತ್ತೆ ಒಂದೇ ದಿನದ ಅಂತರದಲ್ಲಿ ಆರ್ ಸಿಬಿ ಮತ್ತೊಂದು ಪಂದ್ಯಕ್ಕೆ ರೆಡಿಯಾಗಿದೆ.


ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ಪಂದ್ಯವಾಡಲಿದೆ. ಶ್ರೇಯಸ್ ಐಯರ್ ನೇತೃತ್ವದ ಡೆಲ್ಲಿಗೆ ಈಗ ಅಂಕಪಟ್ಟಿಯಲ್ಲಿ ಸುಧಾರಣೆ ಕಂಡುಬರಲು ಆರ್ ಸಿಬಿ ವಿರುದ್ಧ ಗೆಲ್ಲುವ ಆತುರವಿದೆ. ಇಂದಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಈ ಬಾರಿ ಕಪ್ ಯಾರ ಪಾಲಾಗಬಹುದು

ಆಕಾಶ್ ಅಂಬಾನಿ ಮುಖಕ್ಕೇ ಮೊಬೈಲ್ ಬಿಸಾಕಿದ ಪಂಜಾಬ್ ಅಭಿಮಾನಿ: ಮುಂಬೈ ಮಾಲಿಕನ ರಿಯಾಕ್ಷನ್ ನೋಡಿ Video

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

ಮುಂದಿನ ಸುದ್ದಿ
Show comments