Select Your Language

Notifications

webdunia
webdunia
webdunia
webdunia

ಐಪಿಎಲ್ 13: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದು ಮೊದಲ ಪಂದ್ಯ

ಐಪಿಎಲ್ 13: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದು ಮೊದಲ ಪಂದ್ಯ
ದುಬೈ , ಸೋಮವಾರ, 21 ಸೆಪ್ಟಂಬರ್ 2020 (09:21 IST)
ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಮೊದಲ ಪಂದ್ಯವಾಡಲಿದ್ದು, ಸನ್ ರೈಸರ್ಸ್ ಹೈದರಾಬಾದ್ ಮೊದಲ ಎದುರಾಳಿಯಾಗಿದೆ.


ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ಈ ಬಾರಿಯಾದರೂ ಅಭಿಮಾನಿಗಳ ನಿರೀಕ್ಷೆಗೆ ತಕ್ಕ ಆಟವಾಡಬಹುದು ಎಂಬ ವಿಶ್ವಾಸವಿದೆ. ಆರ್ ಸಿಬಿ ಪರ ಓಪನರ್ ಗಳು ಯಾರಾಗುತ್ತಾರೆ ಎಂಬುದೇ ಸದ್ಯದ ಕುತೂಹಲ. ಕನ್ನಡಿಗ ದೇವದತ್ತ್ ಪಡಿಕ್ಕಲ್ ಅವಕಾಶ ಪಡೆದರೂ ಅಚ್ಚರಿಯಿಲ್ಲ. ಅಥವಾ ಸ್ವತಃ ಕೊಹ್ಲಿಯೇ ಆರಂಭಿಕರಾಗಿ ಕಣಕ್ಕಿಳಿಯುತ್ತಾರಾ ಕಾದು ನೋಡಬೇಕಿದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7.30 ಕ್ಕೆ ಪ್ರಸಾರವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 13:ಟಾಪ್ ರನ್ ಸ್ಕೋರರ್ ವಿರಾಟ್ ಕೊಹ್ಲಿ ಬುಟ್ಟಿಗೆ ಇಂದೆಷ್ಟು ರನ್ ಬೀಳುತ್ತೆ?