ಐಪಿಎಲ್ 13: ಪ್ಲೇ ಆಫ್ ನಲ್ಲಿ ಇಂದು ಆರ್ ಸಿಬಿ-ಹೈದರಾಬಾದ್ ಸೆಣಸಾಟ

Webdunia
ಶುಕ್ರವಾರ, 6 ನವೆಂಬರ್ 2020 (09:39 IST)
ದುಬೈ: ಐಪಿಎಲ್ 13 ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದಿನ ಪ್ಲೇ ಆಫ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

 

ಈ ಬಾರಿ ಪ್ರಶಸ್ತಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಆರ್ ಸಿಬಿ ಇಂದು ಗೆದ್ದರೆ ಆ ಕನಸು ನನಸು ಮಾಡಿಕೊಳ್ಳಬಹುದಾಗಿದೆ. ಆದರೆ ಕಳೆದ ನಾಲ್ಕು ಪಂದ್ಯಗಳಿಂದ ಮಂಕಾಗಿರುವ ಆರ್ ಸಿಬಿ ಇಂದು ಮತ್ತೆ ಆಲ್ ರೌಂಡರ್ ಪ್ರದರ್ಶನ ನೀಡಲೇಬೇಕಾಗಿದೆ. ಆದರೆ ಅತ್ತ ಹೈದರಾಬಾದ್ ಕಳೆದ ಮೂರು ಪಂದ್ಯಗಳಿಂದ ಶೈನ್ ಆಗುತ್ತಿದ್ದು, ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಗಮನಾರ್ಹ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಹೈದರಾಬಾದ್ ‍ನ್ನು ಮಣಿಸಬೇಕಾದರೆ ಆರ್ ಸಿಬಿ ಘಟಾನುಘಟಿ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಲೇಬೇಕಾಗಿದೆ. ಸೋತರೆ ಬೆಂಗಳೂರು ಐಪಿಎಲ್ 13 ರಿಂದ ಹೊರಬೀಳಲಿದೆ. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments