Publish Date: Sat, 31 Oct 2020 (09:30 IST)
Updated Date: Sat, 31 Oct 2020 (09:31 IST)
ದುಬೈ: ಐಪಿಎಲ್ 13 ರಲ್ಲಿ ಇಂದು ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.
ಇದಕ್ಕೂ ಮೊದಲು ನಡೆದ ಪಂದ್ಯದಲ್ಲಿ ಆರ್ ಸಿಬಿ 10 ರನ್ ಗಳ ಗೆಲುವು ಕಂಡಿತ್ತು. ಕಳೆದ ಎರಡು ಪಂದ್ಯಗಳಲ್ಲಿ ಸತತ ಸೋಲು ಕಂಡಿರುವ ಆರ್ ಸಿಬಿಗೆ ಪ್ಲೇ ಆಫ್ ಹಂತದಲ್ಲಿ ಇಂದು ಗೆಲ್ಲುವುದು ಅನಿವಾರ್ಯವಾಗಿದೆ. ಅತ್ತ ಹೈದರಾಬಾದ್ ಗೆ ಪ್ಲೇ ಆಫ್ ಸುತ್ತ ಬಹುತೇಕ ಕನಸಾಗಿದೆ. ಹೀಗಾಗಿ ಪ್ರತಿಷ್ಠೆ ಉಳಿಸಿಕೊಳ್ಳಲು ಆಡಲಿದೆ. ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.