Webdunia - Bharat's app for daily news and videos

Install App

ಐಪಿಎಲ್ 13: ಇಂದು ಆರ್ ಸಿಬಿ ವರ್ಸಸ್ ಕೆಎಲ್ ರಾಹುಲ್ ಕಾಳಗ

Webdunia
ಗುರುವಾರ, 15 ಅಕ್ಟೋಬರ್ 2020 (09:38 IST)
ದುಬೈ: ಐಪಿಎಲ್ ನಲ್ಲಿ ಇಂದು ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕನ್ನಡಿಗರೇ ತುಂಬಿಕೊಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗಲಿದೆ.


ಹಿಂದಿನ ಪಂದ್ಯದಲ್ಲಿ ಪಂಜಾಬ್ ಆರ್ ಸಿಬಿ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತ್ತು. ಆ ಪಂದ್ಯದಲ್ಲಿ ರಾಹುಲ್ ಶತಕ ಕೂಡಾ ದಾಖಲಿಸಿದ್ದರು. ಆದರೆ ಈಗ ಆರ್ ಸಿಬಿ ತಂಡ ಮತ್ತಷ್ಟು ಬಲಿಷ್ಠವಾಗಿದೆ. ಸತತ ಗೆಲುವಿನಿಂದ ಆತ್ಮವಿಶ್ವಾಸದಲ್ಲಿದೆ. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್ ಸತತ ಸೋಲಿನ ಹತಾಶೆಯಲ್ಲಿದೆ. ಎಲ್ಲಾ ಸರಿ ಇದ್ದರೂ ಯಾಕೋ ಅದೃಷ್ಟ ಮಾತ್ರ ಕೆಎಲ್ ರಾಹುಲ್ ಬಳಗಕ್ಕೆ ಕೈ ಕೊಡುತ್ತಲೇ ಇದೆ. ಇಂದಿನ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಿದ್ದಾಜಿದ್ದಿ ನಿರೀಕ್ಷಿಸಬಹುದು. ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments