ಐಪಿಎಲ್ 13: ಮತ್ತೊಂದು ಆರ್ ಸಿಬಿ ಪಂದ್ಯಕ್ಕೆ ರೆಡಿಯಾಗಿ

Webdunia
ಸೋಮವಾರ, 12 ಅಕ್ಟೋಬರ್ 2020 (10:18 IST)
ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಇಂದು ಮತ್ತೊಂದು ಭರ್ಜರಿ ಪಂದ್ಯ ವೀಕ್ಷಿಸುವ ಯೋಗ. ಇಂದಿನ ಪಂದ್ಯದಲ್ಲಿ ಆರ್ ಸಿಬಿ ಕೋಲ್ಕೊತ್ತಾ ತಂಡವನ್ನು ಎದುರಿಸಲಿದೆ.


ಈಗಾಗಲೇ ಕೋಲ್ಕೊತ್ತಾ ತಂಡಕ್ಕೆ ಹೋಲಿಸಿದರೆ ಆರ್ ಸಿಬಿ ಬಲಶಾಲಿಯಾಗಿದೆ. ಆದರೆ ಅಚ್ಚರಿ ಫಲಿತಾಂಶ ಕೊಡುವುದರಲ್ಲಿ ಕೆಕೆಆರ್ ಸದಾ ಮುಂದು. ಹಾಗಾಗಿ ಆರ್ ಸಿಬಿಗೆ ಎದುರಾಳಿಯನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಪಂದ್ಯಗಳ ಗೆಲುವಿನ ವಿಚಾರದಲ್ಲಿ ಎರಡೂ ತಂಡಗಳು ಸಮಬಲವಾಗಿದೆ. ಹೀಗಾಗಿ ಒಂದು ರೀತಿಯ ಪೈಪೋಟಿ ನಿರೀಕ್ಷಿಸಬಹುದು. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಬವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಮುಂದಿನ ಸುದ್ದಿ
Show comments