ಐಪಿಎಲ್ 13: ಇಂದು ರೋಹಿತ್ ಶರ್ಮಾ ವರ್ಸಸ್ ವಿರಾಟ್ ಕೊಹ್ಲಿ ಫೈಟ್

Webdunia
ಸೋಮವಾರ, 28 ಸೆಪ್ಟಂಬರ್ 2020 (10:21 IST)
ದುಬೈ: ಐಪಿಎಲ್ 13 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಬಲ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.


ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಆಗಾಗ ಶ್ರೇಷ್ಠ ನಾಯಕ ಯಾರು ಎಂಬ ಬಗ್ಗೆ ಚರ್ಚೆಗಳಾಗುತ್ತಲೇ ಇರುತ್ತವೆ. ಹೀಗಾಗಿ ಇಬ್ಬರಿಗೂ ಇದು ಪ್ರತಿಷ್ಠೆಯ ಕಣವಾಗಲಿದೆ. ಈಗಾಗಲೇ ಆರ್ ಸಿಬಿ ಕಳೆದ ಪಂದ್ಯದಲ್ಲಿ ಸೋತು ಈ ಪಂದ್ಯವನ್ನು ಗೆಲ್ಲಲೇಬೇಕೆಂಬ ಛಲದಲ್ಲಿದೆ. ಆದರೆ ಮೊದಲೇ ಹಳಿ ತಪ್ಪಿರುವ ಬ್ಯಾಟಿಂಗ್, ಫೀಲ್ಡಿಂಗ್ ನ ಹುಳುಕುಗಳನ್ನು ಸರಿಪಡಿಸಿಕೊಳ್ಳದೇ ಇದ್ದರೆ ಮುಂಬೈಯಂತಹ ಬಲಾಢ್ಯ ತಂಡದೆದುರು ಗೆಲ್ಲುವುದು ಸುಲಭವಲ್ಲ. ಆರ್ ಸಿಬಿಗೆ ವಿರಾಟ್ ಕೊಹ್ಲಿ ಫಾರ್ಮ್ ಗೆ ಬರುವುದು ಮುಖ್ಯವಾಗಿದೆ. ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ  ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments