Daily Horoscope

ಐಪಿಎಲ್ 13: ರಾಯಲ್ ಬೆಂಗಳೂರಿಗೆ ರಾಜಸ್ಥಾನ್ ರಾಯಲ್ಸ್ ಎದುರಾಳಿ

Webdunia
ಶನಿವಾರ, 17 ಅಕ್ಟೋಬರ್ 2020 (09:54 IST)
ದುಬೈ: ಐಪಿಎಲ್ 13 ರ ಮೊದಲ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.


ಅಂಕಪಟ್ಟಿಯಲ್ಲಿ ರಾಜಸ್ಥಾನ್ ತಳ ಮುಟ್ಟಿದ್ದರೆ, ಆರ್ ಸಿಬಿ ದಿನೇ ದಿನೇ ಏರಿಕೆ ಕಾಣುತ್ತಿದೆ. ಸದ್ಯಕ್ಕೆ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಸದೃಢವಾಗಿರುವ ಆರ್ ಸಿಬಿಗೆ ಫಾರ್ಮ್ ಕೊರತೆಯಿಂದ ಬಳಲುತ್ತಿರುವ ರಾಜಸ್ಥಾನ್ ಸುಲಭ ಎದುರಾಳಿಯಾಗಬಹುದು. ಆದರೆ ಐಪಿಎಲ್ ನಲ್ಲಿ ಏನು ಬೇಕಾದರೂ ಆಗಬಹುದು. ಸದ್ಯಕ್ಕೆ ರಾಜಸ್ಥಾನ್ ಗೆಲುವಿಗಾಗಿ ಕಾತರಿಸುತ್ತಿದೆ. ನಾಯಕ ಸ್ಟೀವ್ ಸ್ಮಿತ್ ಫಾರ್ಮ್ ಗೆ ಬಂದರೆ, ಸಂಜು ಸ್ಯಾಮ್ಸನ್ ಮತ್ತೊಂದು ಹೊಡೆಬಡಿಯ ಇನಿಂಗ್ಸ್ ಆಡಿದರೆ ಎದುರಾಳಿಗಳಿಗೆ ಕಷ್ಟವಾಗಬಹುದು. ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments