Daily Horoscope
✕

ಐಪಿಎಲ್ 13: ಗೆಲುವಿನ ಓಟ ಮುಂದುವರಿಸಿದ ಆರ್ ಸಿಬಿ

Webdunia
ಭಾನುವಾರ, 11 ಅಕ್ಟೋಬರ್ 2020 (09:39 IST)
ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಓಟ ಮುಂದುವರಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 37 ರನ್ ಗಳಿಂದ ಜಯ ಗಳಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಉತ್ತಮ ಫಾರ್ಮ್ ಮುಂದುವರಿಸಿದ ದೇವದತ್ತ್ ಪಡಿಕ್ಕಲ್ 33 ರನ್ ಗಳಿಸಿದರು. ಆದರೆ ತಂಡಕ್ಕೆ ಬಲ ಒದಗಿಸಿದ್ದು ನಾಯಕ ಕೊಹ್ಲಿ ಬ್ಯಾಟಿಂಗ್. ಕೊಹ್ಲಿ 52 ಎಸೆತಗಳಲ್ಲಿ ಅಜೇಯ 90 ರನ್ ಗಳಿಸಿ ತಂಡಕ್ಕೆ ಉತ್ತಮ ಮೊತ್ತ ಗಳಿಸಿಕೊಡುವಲ್ಲಿ ಪ್ರಧಾನ ಪಾತ್ರವಹಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಆರಂಭದಲ್ಲೇ ಕುಸಿತಕ್ಕೊಳಗಾಯಿತು. ಮಧ‍್ಯಮ ಕ್ರಮಾಂಕದಲ್ಲಿ ಅಂಬಟಿ ರಾಯುಡು 42. ನಾರಾಯಣ್ ಜಗದೀಶ್ 33 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಪ್ರತಿರೋಧ ಬರಲಿಲ್ಲ. ಹೀಗಾಗಿ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಶಕ್ತವಾಯಿತು. ಆರ್ ಸಿಬಿ ಪರ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಕ್ರಿಸ್ ಮೋರಿಸ್ 3 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments