Daily Horoscope
✕

ಐಪಿಎಲ್ 13: 85 ರನ್ ಗಳಿಸಿದರೆ ಕೊಹ್ಲಿಯ ಪಾಲಾಗಲಿದೆ ಈ ದಾಖಲೆ

Webdunia
ಸೋಮವಾರ, 28 ಸೆಪ್ಟಂಬರ್ 2020 (10:58 IST)
ದುಬೈ: ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ ಭಾರೀ ದಾಖಲೆಯೊಂದನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.


ಕೊಹ್ಲಿ ಇಂದು 85 ರನ್ ಗಳಿಸಿದರೆ ಟಿ20 ಕ್ರಿಕೆಟ್ ನಲ್ಲಿ 9000 ರನ್ ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ. ಅಲ್ಲದೆ, ಜಾಗತಿಕವಾಗಿ ಏಳನೇ ಆಟಗಾರನಾಗಲಿದ್ದಾರೆ. 13,296 ರನ್ ಗಳಿಸಿರುವ ಕ್ರಿಸ್ ಗೇಲ್  ಮೊದಲ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ vs ನ್ಯೂಜಿಲ್ಯಾಂಡ್ 2ನೇ T20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಮ್ ಇಂಡಿಯಾ

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ಮುಂದಿನ ಸುದ್ದಿ
Show comments