Select Your Language

Notifications

webdunia
webdunia
webdunia
webdunia

ಐಪಿಎಲ್ 13: ಸನ್ ರೈಸರ್ಸ್ ಹೈದರಾಬಾದ್ ಗೆ ಪ್ರಬಲ ಡೆಲ್ಲಿ ಸವಾಲು

ಐಪಿಎಲ್ 13
ದುಬೈ: ಐಪಿಎಲ್ 13 ರ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ರಬಲ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.


ಡೆಲ್ಲಿಗೆ ಮುಂದಿನ ಹಂತಕ್ಕೇರಲು ಈ ಪಂದ್ಯದ ಫಲಿತಾಂಶ ಹೆಚ್ಚು ಪರಿಣಾಮ ಬೀರದು. ಆದರೆ ಹೈದರಾಬಾದ್ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಸದ್ಯದ ಪರಿಸ್ಥಿತಿ ನೋಡಿದರೆ ಹೈದರಾಬಾದ್ ಬೌಲಿಂಗ್ ಪ್ರಬಲವಾಗಿರುವುದರಿಂದ ಡೆಲ್ಲಿ ಬ್ಯಾಟಿಂಗ್ ಕಟ್ಟಿ ಹಾಕವುದು ಕಷ್ಟವಾಗದು. ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾಗೆ ಸ್ಥಾನವಿಲ್ಲ