ಐಪಿಎಲ್ 13: ರಾಜಸ್ಥಾನ್ ಪ್ಲೇ ಆಫ್ ಕನಸಿಗೆ ಕೊಳ್ಳಿಯಿಟ್ಟ ಹೈದರಾಬಾದ್

Webdunia
ಶುಕ್ರವಾರ, 23 ಅಕ್ಟೋಬರ್ 2020 (08:52 IST)
ದುಬೈ: ಐಪಿಎಲ್ 13 ರಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಹಂತಕ್ಕೇರುವ ಕನಸು ಕಂಡಿದ್ದ ರಾಜಸ್ಥಾನ್ ರಾಯಲ್ಸ್ ಗೆ ಸನ್ ರೈಸರ್ಸ್ ಹೈದರಾಬಾದ್ ಕೊಳ್ಳಿಯಿಟ್ಟಿದೆ. ರಾಯಲ್ಸ್ ಗೆ 8 ವಿಕೆಟ್ ಗಳ ಸೋಲುಣಿಸಿ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಸಂಜು ಸ್ಯಾಮ್ಸನ್ 36, ಬೆನ್ ಸ್ಟೋಕ್ಸ್ 30 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ ಕನ್ನಡಿಗ ಮನೀಶ್ ಪಾಂಡೆ ಭರ್ಜರಿ ಆಟದ ನೆರವಿನಿಂದ 18.1 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಮನೀಶ್ 47 ಎಸೆತಗಳಿಂದ ಭರ್ಜರಿ 83 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments