Webdunia - Bharat's app for daily news and videos

Install App

ಐಪಿಎಲ್ 13: ಸೋತರೂ ಧೋನಿಗೆ ಅಭಿನಂದಿಸಿದ ಸುರೇಶ್ ರೈನಾ

Webdunia
ಶನಿವಾರ, 3 ಅಕ್ಟೋಬರ್ 2020 (10:39 IST)
ಮುಂಬೈ: ಐಪಿಎಲ್ 13 ರ ನಿನ್ನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೂ ಧೋನಿಗೆ ಸುರೇಶ್ ರೈನಾ ವಿಶೇಷವಾಗಿ ಅಭಿನಂದಿಸಿದ್ದಾರೆ.


ಇದಕ್ಕೆ ಕಾರಣ ಧೋನಿ ಮಾಡಿದ ದಾಖಲೆ. ಧೋನಿ ನಿನ್ನೆಯ ಪಂದ್ಯವಾಡುವ ಮೂಲಕ ಐಪಿಎಲ್ ನಲ್ಲಿ ಗರಿಷ್ಠ ಪಂದ್ಯವಾಡಿದ ದಾಖಲೆ ಮಾಡಿದರು. ಈ ಮೊದಲು ರೈನಾ ಈ ದಾಖಲೆ ಹೊಂದಿದ್ದರು. ಇದೀಗ ತಮ್ಮದೇ ದಾಖಲೆ ಮುರಿದಿದ್ದಕ್ಕೆ ಧೋನಿಯನ್ನು ಅಭಿನಂದಿಸಿರುವ ರೈನಾ ನೀವು ನನ್ನ ದಾಖಲೆ ಮುರಿದಿರುವುದೇ ನನ್ನ ಪಾಲಿಗೆ ದೊಡ್ಡ ಗೌರವ ಎಂದು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಮುಂದಿನ ಸುದ್ದಿ
Show comments