Webdunia - Bharat's app for daily news and videos

Install App

ಐಪಿಎಲ್ ಬೆಟ್ಟಿಂಗ್: ಬೆಂಗಳೂರಿನ ನಾಲ್ವರು ಅರೆಸ್ಟ್

Webdunia
ಮಂಗಳವಾರ, 6 ಅಕ್ಟೋಬರ್ 2020 (11:36 IST)
ಬೆಂಗಳೂರು: ಆನ್ ಲೈನ್ ನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸಿದ ಆರೋಪದಲ್ಲಿ ಬೆಂಗಳೂರಿನ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ 4.91 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.


ಆನ್ ಲೈನ್ ನಲ್ಲೇ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆಪಾದಿತರು ಲೋಟಸ್ ಬುಕ್, ಕ್ರಿಕ್ 365ಡೇ ಮುಂತಾದ ಆಪ್ ಬಳಸಿ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ಸಿಸಿಬಿ ಆಯುಕ್ತ ಸಂದೀಪ್ ಪಾಟೀಲ್ ಬಂಧಿತರಿಂದ ನಗದು ಜತೆಗೆ ಆರು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments