ಐಪಿಎಲ್ ಕಾಮೆಂಟರಿಯಲ್ಲಿ ಕಿಚ್ಚ ಸುದೀಪ್

Webdunia
ಭಾನುವಾರ, 20 ಸೆಪ್ಟಂಬರ್ 2020 (09:33 IST)
ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ಕಾಮೆಂಟೇಟರ್ ಗಳೇ ಸ್ಟಾರ್ ಗಳು. ನೇರವಾಗಿ ಮೈದಾನದಲ್ಲಿ ಪಂದ್ಯ ವೀಕ್ಷಿಸಲು ಸಾಧ‍್ಯವಾಗದ ಕಾರಣ ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಸ್ಥಳೀಯ ಭಾಷೆಗಳಲ್ಲೂ ಕಾಮೆಂಟರಿ ನೀಡುವ ಮೂಲಕ ಜನರಿಗೆ ಮನರಂಜನೆ ನೀಡಲು ಪ್ರಯತ್ನಿಸುತ್ತಿದೆ.


ಕ್ರಿಕೆಟ್ ಪ್ರಿಯ, ಸ್ವತಃ ಸಿಸಿಎಲ್ ಕ್ರಿಕೆಟ್ ಲೀಗ್ ಕೂಟದಲ್ಲಿ ಕರ್ನಾಟಕ ತಂಡದ ನಾಯಕರಾಗಿರುವ ಕಿಚ್ಚ ಸುದೀಪ್ ಕೂಡಾ ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಗಾಗಿ ಕಾಮೆಂಟರಿ ಮಾಡಿದ್ದಾರೆ. ಕನ್ನಡ ಕಾಮೆಂಟರಿ, ಪ್ಯಾನೆಲ್ ಚರ್ಚೆಯಲ್ಲಿ ಕಿಚ್ಚ ಪಾಲ್ಗೊಂಡಿದ್ದಾರೆ. ಈ ಮೂಲಕ ಕನ್ನಡ ವೀಕ್ಷಕರನ್ನು ಸೆಳೆಯಲು ಸ್ಟಾರ್ ವಾಹಿನಿ ಪ್ರಯತ್ನ ನಡೆಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭ್ಯಾಸದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ: ಮೈದಾನಕ್ಕೇ ಬಂದ ಆಂಬ್ಯುಲೆನ್ಸ್

IPL 2026: ತನ್ನ ಪಾಡಿಗೆ ನಿಂತಿದ್ದ ವಿರಾಟ್ ಕೊಹ್ಲಿಯನ್ನು ಹಿಂದಿನಿಂದ ಬಂದು ತಬ್ಬಿಕೊಂಡ ಮೊಹಮ್ಮದ್ ಸಿರಾಜ್ Video

IPL 2026: ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದ ಆರ್ ಸಿಬಿ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

IPL 2026: ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು

IPL 2026: ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಿಂದಿಕ್ಕಲು ಆರ್ ಸಿಬಿಗೆ ಇಂದು ಉತ್ತಮ ಅವಕಾಶ

ಮುಂದಿನ ಸುದ್ದಿ
Show comments