ತಂಡಕ್ಕೆ ಸ್ಪೂರ್ತಿಯುತ ವಿದಾಯ ಹೇಳಿದ ಕೆಎಲ್ ರಾಹುಲ್

Webdunia
ಮಂಗಳವಾರ, 3 ನವೆಂಬರ್ 2020 (10:34 IST)
ದುಬೈ: ಐಪಿಎಲ್ 13 ರಲ್ಲಿ ತನ್ನ ತಂಡದ ಯಾತ್ರೆ ಮುಗಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರರಿಗೆ ನಾಯಕ ಕೆಎಲ್ ರಾಹುಲ್ ಸ್ಪೂರ್ತಿಯುತ ಮಾತುಗಳನ್ನಾಡಿ ಬೀಳ್ಕೊಟ್ಟಿದ್ದಾರೆ.


ಸಿಎಸ್ ಕೆ ವಿರುದ್ಧದ ಪಂದ್ಯ ಪಂಜಾಬ್ ಗೆ ಕೊನೆಯ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಸೋತ ಕಾರಣ ಪಂಜಾಬ್ ಪ್ಲೇ ಆಫ್ ಗೆ ತೇರ್ಗಡೆಯಾಗಲಿಲ್ಲ. ಹೀಗಾಗಿ ಕೊನೆಯ ಪಂದ್ಯದ ಬಳಿಕ ರಾಹುಲ್ ತಮ್ಮ ತಂಡಕ್ಕೆ ‘ಇಷ್ಟು ದಿನ ಒಟ್ಟಾಗಿ ಹೋರಾಡಿದ್ದೇವೆ, ಒಟ್ಟಾಗಿ ಪ್ರಬಲರಾಗಿದ್ದೆವು. ಮುಂದೆಯೂ ಹೀಗೆಯೇ ಇರೋಣ’ ಎಂದು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments