Webdunia - Bharat's app for daily news and videos

Install App

ದುಬಾರಿ ವಾಚು ಸಾಗಣೆ ಆರೋಪ: ಕ್ರಿಕೆಟಿಗ ಕೃನಾಲ್ ಪಾಂಡ್ಯಗೆ ಇನ್ನಷ್ಟು ಡ್ರಿಲ್

Webdunia
ಶನಿವಾರ, 14 ನವೆಂಬರ್ 2020 (10:18 IST)
ಮುಂಬೈ: ದುಬಾರಿ ಬೆಲೆಯ ವಾಚುಗಳನ್ನು ಅಘೋಷಿತವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುಂಬೈ ಇಂಡಿಯನ್ಸ್ ಕ್ರಿಕೆಟಿಗ ಕೃನಾಲ್ ಪಾಂಡ್ಯರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಡೆದಿದ್ದರು.


ಸುಮಾರು 75 ಲಕ್ಷ ಮೌಲ್ಯದ ನಾಲ್ಕು ವಾಚುಗಳನ್ನು ಕಸ್ಟಮ್ಸ್ ಗೆ ಮಾಹಿತಿ ನೀಡದೇ ಒಯ್ಯುತ್ತಿದ್ದ ಕಾರಣಕ್ಕೆ ಕೃನಾಲ್ ರನ್ನು ತಡೆದಿದ್ದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. ಆದರೆ ಇಷ್ಟಕ್ಕೇ ಈ ಪ್ರಕರಣ ಮುಗಿದಿಲ್ಲ. ಮುಂಬೈ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ಕೃನಾಲ್ ರನ್ನು ಇನ್ನಷ್ಟು ವಿಚಾರಣೆಗೊಳಪಡಿಸುವ ಸಾಧ‍್ಯತೆಯಿದೆ ಎನ್ನಲಾಗಿದೆ. ವಿಚಾರಣೆ ವೇಳೆ ಕೃನಾಲ್ ತನಗೆ ಇದನ್ನು ಕಸ್ಟಮ್ಸ್ ಗೆ ಮಾಹಿತಿ ನೀಡಬೇಕೆಂದು ಗೊತ್ತಿರಲಿಲ್ಲ. ದಂಡ ಕಟ್ಟಲು ತಯಾರಿರುವುದಾಗಿ ಹೇಳಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments