ಐಪಿಎಲ್ ಗೆ ಮುಂಬೈಯೇ ಚಾಂಪಿಯನ್

Webdunia
ಬುಧವಾರ, 11 ನವೆಂಬರ್ 2020 (08:50 IST)
ದುಬೈ: ಐಪಿಎಲ್ 13 ರ ಚಾಂಪಿಯನ್ ಶಿಪ್ ಮುಂಬೈ ಇಂಡಿಯನ್ಸ್ ಪಾಲಾಗಿದೆ. ಈ ಮೂಲಕ ಐದನೇ ಬಾರಿಗೆ ಐಪಿಎಲ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.


ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಪಂದ್ಯವನ್ನು 5 ವಿಕೆಟ್ ಗಳ ಅಂತರದಿಂದ ಗೆದ್ದುಕೊಂಡ ಮುಂಬೈ ಐಪಿಎಲ್ ನಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಕೈ ಕೊಟ್ಟಿದ್ದರಿಂದ ಡೆಲ್ಲಿ ಬೃಹತ್ ಮೊತ್ತ ಗಳಿಸಲಾಗಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ 56 ಮತ್ತು ಶ್ರೇಯಸ್ ಐಯರ್ 65 ರನ್ ಗಳಿಸಿ ತಂಡವನ್ನು ಆಧರಿಸಿದರು.

ಈ ಮೊತ್ತವನ್ನು ಮುಂಬೈ ಬಲಿಷ್ಠ ಬ್ಯಾಟಿಂಗ್ ಪಡೆ ಸುಲಭವಾಗಿ ಬೆನ್ನು ಹತ್ತಿತ್ತು. ನಾಯಕ ರೋಹಿತ್ ಶರ್ಮಾ 68 ಮತ್ತು ಇಶಾನ್ ಕಿಶನ್ ಅಜೇಯ 33 ರನ್ ಗಳಿಸಿದರು. ಇದರಿಂದಾಗಿ ಮುಂಬೈ 18.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments