Daily Horoscope
✕

ಶಿಖರ್ ಧವನ್ ಖುಲ್ಲಾಂ ಖುಲ್ಲಾಂ ನೃತ್ಯ: ಖುಷಿಯಾದ ನಟ ಮಾಧವನ್ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 19 ಅಕ್ಟೋಬರ್ 2020 (10:53 IST)
ದುಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಶತಕದ ಜತೆಗೆ ತಂಡಕ್ಕೆ ಗೆಲುವು ಕೊಡಿಸಿದ ಖುಷಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಶಿಖರ್ ಧವನ್ ಬಾಲಿವುಡ್ ಹಾಡಿಗೆ ಖುಲ್ಲಾಂ ಖುಲ್ಲಾಂ ನೃತ್ಯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯಬಿಟ್ಟಿದ್ದರು.


ನಟ ಮಾಧವನ್ ಅಭಿನಯದ ಸಿನಿಮಾ ಹಾಡಿಗೆ ನೃತ್ಯ ಮಾಡಿದ್ದ ಶಿಖರ್ ಧವನ್ ಸಹ ಕ್ರಿಕೆಟಿಗರಿಗೂ ಭರ್ಜರಿ ಮನೋರಂಜನೆ ಕೊಟ್ಟಿದ್ದರು. ಈ ವಿಡಿಯೋ ನೋಡಿ ಪ್ರತಿಕ್ರಿಯಿಸಿರುವ ನಟ ಮಾಧವನ್, ನಿಮ್ಮ ನೃತ್ಯ ನೋಡಿ ನನಗೆ ನಗು ತಡೆಯಲಾಗುತ್ತಿಲ್ಲ. ತುಂಬಾ ಚೆನ್ನಾಗಿ ಮಾಡಿದ್ದೀರಿ ಎಂದು ಹೊಗಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಧವನ್, ನಿಮ್ಮ ಸಿನಿಮಾ ಮೂಲಕ ನಮ್ಮಗೆ ಸಾಕಷ್ಟು ಮನರಂಜನೆ ನೀಡಿದ್ದೀರಿ. ಇದಕ್ಕೆ ಧನ್ಯವಾದ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments