Daily Horoscope
✕

ಐಪಿಎಲ್ ಗೆ ಹೊಸ ತಂಡಗಳ ಸೇರ್ಪಡೆ: ರಾಹುಲ್ ದ್ರಾವಿಡ್ ಬೆಂಬಲ

Webdunia
ಶನಿವಾರ, 14 ನವೆಂಬರ್ 2020 (10:45 IST)
ಮುಂಬೈ: ಐಪಿಎಲ್‍ ನ್ನು ಇನ್ನಷ್ಟು ಆಕರ್ಷಣೀಯವಾಗಿಸಲು ಬಿಸಿಸಿಐ ಮುಂದಿನ ಆವೃತ್ತಿಗೆ ಎರಡು ಹೊಸ ತಂಡಗಳನ್ನು ಸೇರ್ಪಡೆಗೊಳಿಸಲು ಚಿಂತನೆ ನಡೆಸಿದೆ. ಇದಕ್ಕೆ ಎನ್ ಸಿಎ ನಿರ್ದೇಶಕರಾಗಿರುವ ‘ವಾಲ್’ ರಾಹುಲ್ ದ್ರಾವಿಡ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಮ್ಮಲ್ಲಿ ಹಲವು ಯುವ ಪ್ರತಿಭೆಗಳಿವೆ. ಐಪಿಎಲ್ ತಂಡಗಳನ್ನು ಹೆಚ್ಚಿಸುವುದರಿಂದ ಈ ಯುವ ಪ್ರತಿಭೆಗಳಿಗೆ ಹೆಚ್ಚು ಅವಕಾಶ ಸಿಕ್ಕಂತಾಗುತ್ತದೆ. ಇದರಿಂದ ಅವರ ಭವಿಷ್ಯದ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಮೊದಲೆಲ್ಲಾ ಯವ ಆಟಗಾರರು ರಣಜಿ, ದೇಶೀಯ ಕ್ರಿಕೆಟ್ ಟೂರ್ನಿಗಳನ್ನೇ ನಂಬಿ ಕೂರಬೇಕಾಗಿತ್ತು. ಆದರೆ ಈಗ ಐಪಿಎಲ್ ನಿಂದಾಗಿ ಅವರ ಅವಕಾಶಗಳು ಹೆಚ್ಚಿವೆ ಎಂಬುದು ದ್ರಾವಿಡ್ ಅಭಿಪ್ರಾಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ಎದುರು 4ನೇ ಟಿ20 ಪಂದ್ಯದಲ್ಲಿ 87 ರನ್‌ಗಳ ಸೋಲುಂಡ ಟೀಮ್ ಇಂಡಿಯಾ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments