Daily Horoscope
✕

ಮುಂಬೈ ಇಂಡಿಯನ್ಸ್ ಯಶಸ್ಸು ಇರುವುದು ರೋಹಿತ್ ಶರ್ಮಾ ನಾಯಕತ್ವದಲ್ಲಲ್ಲ!

Webdunia
ಭಾನುವಾರ, 15 ನವೆಂಬರ್ 2020 (09:15 IST)
ಮುಂಬೈ: ಐಪಿಎಲ್ ನಲ್ಲಿ ಐದು ಬಾರಿ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಯಶಸ್ಸಿಗೆ ಕಾರಣವಾಗಿರುವುದು ರೋಹಿತ್ ಶರ್ಮಾ ನಾಯಕತ್ವವೊಂದೇ ಆಲ್ಲ. ಹೀಗಂತ ವಾಲ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.


ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಾಕಷ್ಟು ಗುಣಮಟ್ಟದ ಆಟಗಾರರಿದ್ದಾರೆ. ಇವರೇ ಆ ತಂಡದ ಶಕ್ತಿ. ಇದೇ ಕಾರಣಕ್ಕೆ ಅವರು ಸತತವಾಗಿ ಯಶಸ್ಸು ಗಳಿಸುತ್ತಿದ್ದಾರೆ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಇನ್ನು, ಕಾಮೆಂಟೇಟರ್ ಆಕಾಶ್ ಚೋಪ್ರಾ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಬಹುಶಃ ರೋಹಿತ್ ಆರ್ ಸಿಬಿಗೆ ನಾಯಕರಾಗಿದ್ದಿದ್ದರೆ ಅವರಿಗೆ ಇಷ್ಟು ಪ್ರಶಸ್ತಿ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments