Webdunia - Bharat's app for daily news and videos

Install App

ಪಾಂಟಿಂಗ್-ಕೊಹ್ಲಿ ನಡುವಿನ ವಾಗ್ವಾದದ ಕಾರಣ ವಿವರಿಸಿದ ರವಿಚಂದ್ರನ್ ಅಶ್ವಿನ್

Webdunia
ಗುರುವಾರ, 12 ನವೆಂಬರ್ 2020 (11:50 IST)
ದುಬೈ: ಐಪಿಎಲ್ 13 ರ ಡೆಲ್ಲಿ-ಆರ್ ಸಿಬಿ ನಡುವಿನ ಪಂದ್ಯದಲ್ಲಿ ಡೆಲ್ಲಿ ಕೋಚ್ ರಿಕಿ ಪಾಂಟಿಂಗ್ ಮತ್ತು ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ನಡುವೆ ವಾಗ್ವಾದ ನಡೆದಿತ್ತು. ಈ ವಾಗ್ವಾದದ ನಿಜ ಕಾರಣವನ್ನು ಇದೀಗ ರವಿಚಂದ್ರನ್ ಅಶ್ವಿನ್ ಬಹಿರಂಗಪಡಿಸಿದ್ದಾರೆ.


ಅಂದು ಅವರಿಬ್ಬರು ಮೈದಾನದಲ್ಲಿ ಕಿತ್ತಾಡಿಕೊಂಡಿದ್ದಕ್ಕೆ ಕಾರಣ ತಾವು ಎಂದು ಅಶ‍್ವಿನ್ ಹೇಳಿದ್ದಾರೆ. ‘ಬೌಲಿಂಗ್ ಮಾಡುವಾಗ ನನಗೆ ಅಸಾಧ‍್ಯ ಬೆನ್ನು ನೋವು ಕಾಡಿತ್ತು. ಹೀಗಾಗಿ ಪಂದ್ಯದ ನಡುವೆ ಹೊರಹೋಗಿದ್ದೆ. ಎಂಆರ್ ಐ ಸ್ಕ್ಯಾನ್ ಮಾಡಿದಾಗ ಬೆನ್ನಿನಲ್ಲಿ ನರ ಎಳೆದಂತಾಗಿದ್ದು ತಿಳಿದುಬಂತು. ನಾನು ಹೊರಹೋಗಿದ್ದನ್ನು ಆರ್ ಸಿಬಿ ನಾಯಕ ಪ್ರಶ್ನಿಸಿದ್ದರು. ನಿಮಗೇ ಗೊತ್ತಿರುವ ಹಾಗೆ, ರಿಕಿ ಪ್ರಶ್ನೆ ಮಾಡಿದಾಗ ಸುಮ್ಮನಿರುವ ಜನ ಅಲ್ಲ. ಹೀಗಾಗಿ ಆ ಬಿಸಿಯಲ್ಲಿ ಇಬ್ಬರ ನಡುವೆ ಮಾತುಕತೆ ನಡೆದಿತ್ತು ಅಷ್ಟೇ’ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments