Daily Horoscope

ಐಪಿಎಲ್ 13 ರಿಂದ ಹೊರಬಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು

Webdunia
ಶನಿವಾರ, 7 ನವೆಂಬರ್ 2020 (08:44 IST)
ದುಬೈ: ಐಪಿಎಲ್ 13 ರಲ್ಲಿ ಈ ಸಲ ಕಪ್ ನಮ್ದೇ ಎಂದು ಆಸೆ ಚಿಗುರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತದಲ್ಲೇ ನಿರ್ಗಮಿಸಿದೆ.


ಈ ಬಾರಿ ಕೊಹ್ಲಿ ಪಡೆ ಸುಧಾರಿತ ಪ್ರದರ್ಶನ ನೀಡಿದ್ದರಿಂದ ಫೈನಲ್ ತಲುಪಬಹುದು ಎಂಬುದು ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಸೋತು ಕೂಟದಿಂದ ನಿರ್ಗಮಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಎಬಿಡಿ ವಿಲಿಯರ್ಸ್ ಅವರ 56 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತು. ಈ ಸಾಧಾರಣ ಮೊತ್ತ ಬೆನ್ನತ್ತಿದ ಹೈದರಾಬಾದ್ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 132 ರನ್ ಗಳಿಸುವ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ಹೈದರಾಬಾದ್ 2 ನೇ ಕ್ವಾಲಿಫೈಯರ್ ಗೆ ಲಗ್ಗೆಯಿಟ್ಟಿತು. ಬ್ಯಾಟಿಂಗ್ ನಲ್ಲಿ ಕಳಪೆ ಪ್ರದರ್ಶನ ಮುಂದುವರಿಸಿದ ಆರ್ ಸಿಬಿ ಅದಕ್ಕೆ ತಕ್ಕ ಬೆಲೆ ತೆತ್ತಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments