Daily Horoscope
✕

ಇಂದು ಹಸಿರು ಬಣ್ಣದ ಜೆರ್ಸಿಯಲ್ಲಿ ಆಡಲಿರುವ ಆರ್ ಸಿಬಿ

Webdunia
ಭಾನುವಾರ, 25 ಅಕ್ಟೋಬರ್ 2020 (09:55 IST)
ದುಬೈ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಪಂದ್ಯವನ್ನು ಹಸಿರು ಜೆರ್ಸಿ ತೊಟ್ಟು ಆಡುತ್ತದೆ. ಹಸಿರು ಬೆಳೆಸಿ ಅಭಿಯಾನವನ್ನು ಬೆಂಬಲಿಸುವ ಸಲುವಾಗಿ ಪ್ರತೀ ಬಾರಿ ಈ ರೀತಿ ಮಾಡುತ್ತದೆ.


ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್ ಸಿಬಿ ಆಟಗಾರರು ಹಸಿರು ಜೆರ್ಸಿಯಲ್ಲಿ ಆಡಲಿದ್ದಾರೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವಿದೆ. ಈ ಪಂದ್ಯವನ್ನು ಹಸಿರು ಜೆರ್ಸಿಯಲ್ಲಿ ಆಡುವುದಾಗಿ ಘೋಷಿಸಿರುವ ಎಬಿಡಿ ವಿಲಿಯರ್ಸ್ ‘ಅಗತ್ಯವಿಲ್ಲದೇ ಇದ್ದಾಗ ವಿದ್ಯುತ್ ಬಳಸಬೇಡಿ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಎಲ್ಲೇ ಪ್ಲಾಸ್ಟಿಕ್ ಕಸ ಕಂಡರೂ ಎತ್ತಿ ಪರಿಸರ ಕಾಪಾಡಿ’ ಎಂದು ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments