Daily Horoscope

ಎಲ್ಲಾ ಮಾದರಿ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸಿಎಸ್ ಕೆ ಕ್ರಿಕೆಟಿಗ ಶೇನ್ ವ್ಯಾಟ್ಸನ್

Webdunia
ಮಂಗಳವಾರ, 3 ನವೆಂಬರ್ 2020 (09:29 IST)
ದುಬೈ: ಐಪಿಎಲ್ 13 ರಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ಟೀಕೆಗೆ ಗುರಿಯಾದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‍ ಮನ್ ಶೇನ್ ವ್ಯಾಟ್ಸನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

 

ಶೇನ್ ವ್ಯಾಟ್ಸನ್ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಇದೀಗ ಐಪಿಎಲ್ ಸೇರಿದಂತೆ ಲೀಗ್ ಕ್ರಿಕೆಟ್ ಕೂಟಗಳಲ್ಲೂ ಆಡದೇ ಇರಲು ನಿರ್ಧರಿಸಿದ್ದಾರೆ. 2018 ರಿಂದ ಅವರು ಚೆನ್ನೈ ತಂಡದ ಭಾಗವಾಗಿದ್ದಾರೆ. ಆ ಸೀಸನ್ ನಲ್ಲಿ ಫೈನಲ್ ಪಂದ್ಯದಲ್ಲಿ ಶತಕ ಭಾರಿಸಿ ತಂಡಕ್ಕೆ ಗೆಲುವು ಕೊಡಿಸಿದ್ದರು. ಇನ್ನು, ನಿನ್ನೆಯ ಪಂದ್ಯದ ಬಳಿಕ ತಂಡದ ಎದುರು ತಮ್ಮ ನಿರ್ಧಾರ ತಿಳಿಸುವಾಗ ಅವರು ತುಂಬಾ ಭಾವುಕರಾದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

ಮುಂದಿನ ಸುದ್ದಿ
Show comments