Daily Horoscope

ಮುಂದಿನ ಐಪಿಎಲ್ ಭಾರತದಲ್ಲೇ: ಗಂಗೂಲಿ ಸ್ಪಷ್ಟನೆ

Webdunia
ಭಾನುವಾರ, 8 ನವೆಂಬರ್ 2020 (09:59 IST)
ಮುಂಬೈ: ಕೊರೋನಾ ಕಾರಣದಿಂದ ಈ ವರ್ಷದ ಐಪಿಎಲ್ ನ್ನು ಯುಎಇನಲ್ಲಿ ಆಯೋಜಿಸಲಾಗಿತ್ತು. ಆದರೆ ಮುಂದಿನ ಐಪಿಎಲ್ ಅಂದರೆ 2021 ರ ಐಪಿಎಲ್ ಭಾರತದಲ್ಲೇ ನಡೆಸಬಹುದು ಎಂಬ ವಿಶ್ವಾಸದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇದ್ದಾರೆ.


2021 ರ ಐಪಿಎಲ್ ನಿಗದಿಯಂತೆ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿದೆ. ಇದನ್ನು ಭಾರತದಲ್ಲೇ ಆಯೋಜಿಸಬಹುದು ಎಂದು ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಈ ವರ್ಷದ ದೇಶೀಯ ಕ್ರಿಕೆಟ್, ರಣಜಿ ಕ್ರಿಕೆಟ್, ಇಂಗ್ಲೆಂಡ್ ನ ಭಾರತ ಪ್ರವಾಸ ಎಲ್ಲವೂ ನಿಗದಿಯಂತೆ ನಡೆಯಲಿದೆ’ ಎಂದು ಗಂಗೂಲಿ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments