Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಮೊನ್ನೆ ಟೀಕೆ ಇಂದು ಜೈಕಾರ ಹಾಕಿದ ಗವಾಸ್ಕರ್

Webdunia
ಮಂಗಳವಾರ, 29 ಸೆಪ್ಟಂಬರ್ 2020 (10:16 IST)
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಬಗ್ಗೆ ಟೀಕೆ ಮಾಡಿ ವಿವಾದಕ್ಕೀಡಾಗಿದ್ದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ನಿನ್ನೆಯ ಸೂಪರ್ ಓವರ್ ಗೆಲುವಿನ ನಂತರ ಅವರನ್ನು ಹೊಗಳಿದ್ದಾರೆ.


ಇದೀಗ ಆರ್ ಸಿಬಿ ಗೆಲುವಿನ ಬಳಿಕ ಕೊಹ್ಲಿ ಫಾರ್ಮ್ ಬಗ್ಗೆ ಮಾತನಾಡಿರುವ ಗವಾಸ್ಕರ್ ‘ಆತ ಕ್ಲಾಸ್ ಆಟಗಾರ ಎಂಬುದು ಎಲ್ಲರಿಗೂ ಗೊತ್ತು. ಈ ಐಪಿಎಲ್ ಅಂತ್ಯದ ವೇಳೆಗೆ ಅವರು 400 ರಿಂದ 500 ರನ್ ಗಳಿಸಿರುತ್ತಾರೆ’ ಎಂದು ಹೊಗಳಿದ್ದಾರೆ. ಮೊದಲ ಮೂರು ಪಂದ್ಯದಲ್ಲಿ ವಿಫಲರಾದ ಕಾರಣ 900 ಪ್ಲಸ್ ರನ್ ಗಳಿಸಲು ಅವರಿಗೆ ಸಾಧ‍್ಯವಾಗದೇ ಇರಬಹುದು. ಆದರೆ 500 ರಿಂದ 600 ಖಂಡಿತಾ ಗಳಿಸುತ್ತಾರೆ ಎಂದಿದ್ದಾರೆ ಗವಾಸ್ಕರ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಮುಂದಿನ ಸುದ್ದಿ
Show comments