Daily Horoscope
✕

ಐಪಿಎಲ್ ಮುಗಿದ ತಕ್ಷಣವೇ ವಿಶ್ರಾಂತಿಯೂ ಪಡೆಯದ ವಿರಾಟ್ ಕೊಹ್ಲಿ ಡ್ಯೂಟಿಗೆ ಹಾಜರ್!

Webdunia
ಭಾನುವಾರ, 8 ನವೆಂಬರ್ 2020 (10:13 IST)
ದುಬೈ: ಐಪಿಎಲ್ 13 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಬಿದ್ದ ತಕ್ಷಣವೇ ವಿರಾಟ್ ಕೊಹ್ಲಿ ಸುಮ್ಮನೇ ಅಂತೂ ಕೂತಿಲ್ಲ.


ಕೆಲವೇ ಕ್ಷಣಗಳಲ್ಲಿ ಬಿಸಿಸಿಐ ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಆಟಗಾರರಿಗೆ ನಿಯೋಜಿಸಿರುವ ಜೈವಸುರಕ್ಷಾ ವಲಯದಲ್ಲಿ ಸೇರಿಕೊಂಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಐಪಿಎಲ್ ಮುಗಿದು ಕೆಲಕ್ಷಣವೂ ತಡಮಾಡದೇ ರಾಷ್ಟ್ರದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಎರಡೇ ದಿನಗಳಲ್ಲಿ ಕೊಹ್ಲಿ ಅಭ್ಯಾಸಕ್ಕೆ ಮರಳಲಿದ್ದಾರೆ ಎನ್ನಲಾಗಿದೆ. ಐಪಿಎಲ್ ಫೈನಲ್ ಮುಗಿದ ಬಳಿಕ ಇಲ್ಲಿಂದಲೇ ಟೀಂ ಇಂಡಿಯಾ ಆಟಗಾರರೆಲ್ಲಾ ಆಸ್ಟ್ರೇಲಿಯಾಕ್ಕೆ ತೆರಳಲಿದ್ದು, ಅಲ್ಲಿ ಕ್ವಾರಂಟೈನ್ ಅವಧಿ ಪೂರೈಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments