Webdunia - Bharat's app for daily news and videos

Install App

ಐಪಿಎಲ್13: ಜೊಲ್ಲು ಹಚ್ಚಿ ತಪ್ಪು ಮಾಡಲಿದ್ದ ವಿರಾಟ್ ಕೊಹ್ಲಿ!

Webdunia
ಮಂಗಳವಾರ, 6 ಅಕ್ಟೋಬರ್ 2020 (09:17 IST)
ದುಬೈ: ಕೊರೋನಾ ಕಾರಣದಿಂದಾಗಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಸಬಾರದು ಎಂದು ಐಸಿಸಿ ನಿಯಮ ರೂಪಿಸಿದೆ. ಆದರೆ ಈಗಾಗಲೇ ರಾಬಿನ್ ಉತ್ತಪ್ಪ, ಅಮಿತ್ ಮಿಶ್ರಾ ಈ ತಪ್ಪು ಮಾಡಿದ್ದಾರೆ.


ನಿನ್ನೆ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಕೂಡಾ ಅಭ್ಯಾಸ ಬಲದಿಂದ ಇದೇ ತಪ್ಪು ಮಾಡಲು ಹೊರಟಿದ್ದರು. ಆದರೆ ಕೈ ಬಾಯಿ ಹತ್ತಿರ ತಲುಪುವಾಗ ತಪ್ಪು ನೆನಪಾಗಿ ಹಿಂದಕ್ಕೆ ಪಡೆದರು. ಡೆಲ್ಲಿ ಇನಿಂಗ್ಸ್ ನ ಮೂರನೇ ಓವರ್ ನಲ್ಲಿ ಕೊಹ್ಲಿ ಈ ತಪ್ಪು ಮಾಡಲೆತ್ನಿಸಿದ್ದಾರೆ. ಆದರೆ ನಿಯಮ ನೆನಪಾಗಿ ಕೈ ಹಿಂದಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments