Webdunia - Bharat's app for daily news and videos

Install App

ನಾನು ಪಕ್ಕಾ ಬೆಂಗ್ಳೂರು ಬಾಯ್ ಎಂದ ವಿರಾಟ್ ಕೊಹ್ಲಿ

Webdunia
ಭಾನುವಾರ, 1 ನವೆಂಬರ್ 2020 (09:27 IST)
ದುಬೈ: ಐಪಿಎಲ್ ವಿಚಾರಕ್ಕೆ ಬಂದರೆ ನಾನು ಪಕ್ಕಾ ಬೆಂಗಳೂರು ಬಾಯ್. ಹೀಗೆಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.


ನಿನ್ನೆಯ ಪಂದ್ಯ ಸೋತಿರುವ ಆರ್ ಸಿಬಿ ಈಗ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ಹೀಗಾಗಿ ತವರಿನ ತಂಡದ ವಿರುದ್ಧ ಆಡುವ ಬಗ್ಗೆ ಅವರನ್ನು ಸಂದರ್ಶನದಲ್ಲಿ ಪ್ರಶ್ನಿಸಿದಾಗ ‘ಐಪಿಎಲ್ ವಿಚಾರಕ್ಕೆ ಬಂದರೆ ನಾನು ಪಕ್ಕಾ ಬೆಂಗಳೂರು ಹುಡುಗ. ಡೆಲ್ಲಿ ಕಡೆಗೆ ನಾನು ವಾಲಲ್ಲ. ಮುಂದಿನ ಪಂದ್ಯದಲ್ಲಿ ಸ್ಪೋಟಕ ಆಟವಾಡುತ್ತೇವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments