Daily Horoscope
✕

ಸೋಲಿನ ಬಳಿಕ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ ವಿರಾಟ್ ಕೊಹ್ಲಿ

Webdunia
ಶನಿವಾರ, 7 ನವೆಂಬರ್ 2020 (09:29 IST)
ದುಬೈ: ಐಪಿಎಲ್ 13 ರಿಂದ ಹೊರಬಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಸೋಲಿನ ಬಳಿಕ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿ ಸಂದೇಶ ನೀಡಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆರ್ ಸಿಬಿ ಗ್ರೂಪ್ ಫೋಟೋ ಪ್ರಕಟಿಸಿದ ಕೊಹ್ಲಿ ಇಷ್ಟು ದಿನ ಬೆಂಬಲಿಸಿದ್ದಕ್ಕೆ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ‘ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದೇವೆ. ತಂಡವಾಗಿ ಇದು ಒಂದು ಅದ್ಭುತ ಪಯಣವಾಗಿತ್ತು. ಎಲ್ಲವೂ ನಾವು ಅಂದುಕೊಂಡಂತೆ ನಡೆಯಲಿಲ್ಲ. ಆದರೆ ನಾವು ಹೋರಾಡಿದ ರೀತಿಗೆ ಹೆಮ್ಮೆಯಿದೆ. ನಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ. ನಿಮ್ಮ ಪ್ರೀತಿ ನಮ್ಮನ್ನು ಪ್ರಬಲರನ್ನಾಗಿ ಮಾಡಿದೆ. ಸದ್ಯದಲ್ಲೇ ಮತ್ತೆ ಭೇಟಿಯಾಗೋಣ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments