Webdunia - Bharat's app for daily news and videos

Install App

ಗಾಯವಾಗಿರುವುದು ನಿಜವಾದರೆ ರೋಹಿತ್ ಶರ್ಮಾಗೆ ಪೆವಿಲಿಯನ್ ನಲ್ಲಿ ಏನು ಕೆಲಸ?

Webdunia
ಗುರುವಾರ, 29 ಅಕ್ಟೋಬರ್ 2020 (10:01 IST)
ದುಬೈ: ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಗಾಯವಾಗಿದ್ದರೂ ತಂಡದ ಜತೆಗೇ ಪ್ರಯಾಣಿಸುತ್ತಿರುವುದರ ಔಚಿತ್ಯವೇನೆಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪ್ರಶ್ನಿಸಿದ್ದಾರೆ.


ರೋಹಿತ್ ಓರ್ವ ಪ್ರಮುಖ ಆಟಗಾರ. ಅವರು ಗಾಯದ ನೆಪದಿಂದ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆಯಾಗದಿರುವುದು ಬೇಸರದ ವಿಚಾರ. ಒಂದು ವೇಳೆ ಅವರಿಗೆ ಗಾಯವಾಗಿರುವುದು ನಿಜವಾದರೆ ಅವರು ಇನ್ನೂ ತಂಡದ ಜತೆಗೇ ಯಾಕೆ ಪ್ರಯಾಣಿಸುತ್ತಿದ್ದಾರೆ? ಅವರ ಗಾಯದ ನಿಜ ಸ್ಥಿತಿಯೇನೆಂದು ಯಾರಿಗೂ ಸರಿಯಾದ ಮಾಹಿತಿಯಿಲ್ಲ. ಈ ಬಗ್ಗೆ ಮಾಧ‍್ಯಮಗಳು ಪ್ರಶ್ನಿಸಬೇಕು ಎಂದು ಸೆಹ್ವಾಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ಮುಂದಿನ ಸುದ್ದಿ
Show comments