Webdunia - Bharat's app for daily news and videos

Install App

ಎಬಿಡಿ ವಿಲಿಯರ್ಸ್ ಗೆ ವಿರಾಟ್ ಕೊಹ್ಲಿ ‘ಬಿಸ್ಕಟ್’ ಎನ್ನುವುದೇಕೆ?

Webdunia
ಗುರುವಾರ, 1 ಅಕ್ಟೋಬರ್ 2020 (10:40 IST)
ದುಬೈ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಧಾರ ಸ್ತಂಬಗಳೆನಿಸಿಕೊಂಡಿರುವ ವಿರಾಟ್ ಕೊಹ್ಲಿ-ಎಬಿಡಿ ವಿಲಿಯರ್ಸ್ ಅತ್ಯುತ್ತಮ ಸ್ನೇಹಿತರು ಎನ್ನುವುದರಲ್ಲಿ ಸಂಶಯವಿಲ್ಲ. ಇಂತಿಪ್ಪ ಸ್ನೇಹಿತನನ್ನು ಕೊಹ್ಲಿ ‘ಬಿಸ್ಕಟ್’ ಎಂಬ ಅಡ್ಡ ಹೆಸರಿನಿಂದ ಕರೆಯುತ್ತಾರಂತೆ. ಅದೇಕೆ ಗೊತ್ತಾ?


ಬಿಸ್ಕಟ್ ಎಂದರೆ ದ.ಆಫ್ರಿಕಾ ಜಾನಪದ ಭಾಷೆಯಲ್ಲಿ ‘ಅತ್ಯಂತ ಪ್ರೀತಿಪಾತ್ರ’ ಎಂದರ್ಥವಂತೆ. ತನಗೆ ಎಬಿಡಿ ಅತ್ಯಂತ ಪ್ರೀತಿ ಪಾತ್ರನಾಗಿರುವುದರಿಂದ ಅವರನ್ನು ‘ಬಿಸ್ಕಟ್’ ಎಂದೇ ಕರೆಯತ್ತೇನೆ. ಬಿಸ್ಕಟ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಎಂದು ಕೊಹ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಮುಂದಿನ ಸುದ್ದಿ
Show comments