Daily Horoscope

ಅನಿಲ್ ಕುಂಬ್ಳೆ, ಕೆಎಲ್ ರಾಹುಲ್ ಗೆ ಕೊಕ್ ಕೊಡುತ್ತಾ ಪಂಜಾಬ್?

Webdunia
ಶನಿವಾರ, 21 ನವೆಂಬರ್ 2020 (11:05 IST)
ಮುಂಬೈ: ಮುಂದಿನ ಐಪಿಎಲ್ ವೇಳೆಗೆ ಕೋಚ್ ಅನಿಲ್ ಕುಂಬ್ಳೆ ಮತ್ತು ನಾಯಕ ಕೆಎಲ್ ರಾಹುಲ್ ಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೊಕ್ ಕೊಡುತ್ತಾ? ಈ ಬಗ್ಗೆ ಸಹ ಮಾಲಿಕ ನೆಸ್ ವಾಡಿಯಾ ಹೇಳಿದ್ದೇನು ಗೊತ್ತಾ?


ಐಪಿಎಲ್ 13 ರಲ್ಲಿ ಪ್ಲೇ ಆಫ್ ಹಂತಕ್ಕೇರಲು ವಿಫಲವಾಗಿದ್ದಕ್ಕೆ ರಾಹುಲ್ ಮತ್ತು ಅನಿಲ್ ಕುಂಬ್ಳೆಯನ್ನು ಕಿತ್ತೊಗೆಯಲು ಫ್ರಾಂಚೈಸಿ ಚಿಂತನೆ ನಡೆಸಿದೆ ಎಂಬ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿರುವ ನೆಸ್ ವಾಡಿಯಾ ‘ಕುಂಬ್ಳೆ ಜತೆಗೆ ನಾವು ಮೂರು ವರ್ಷ ಒಪ್ಪಂದ ಮಾಡಿಕೊಳ್ಳಲು ಬಯಸಿದ್ದೆವು. ಈಗ ಒಂದು ವರ್ಷವಷ್ಟೇ ಕಳೆದಿದೆ. ರಾಹುಲ್ ಕೂಡಾ ಉತ್ತಮ ನಾಯಕ. ನಾವು ಪ್ಲೇ ಆಫ್ ಹಂತಕ್ಕೇರಲು ವಿಫಲರಾಗಿದ್ದು ಕೇವಲ 1 ಪಂದ್ಯದಿಂದ. ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ಮತ್ತು ಡೆತ್ ಓವರ್ ಸ್ಪೆಷಲಿಸ್ಟ್ ಗಳ ಕೊರತೆಯಿಂದಾಗಿ ನಾವು ಸೋತೆವು. ಅದನ್ನು ಸರಿಪಡಿಸಬೇಕಿದೆ. ಆಗಾಗ ನಾಯಕತ್ವ ಬದಲಾವಣೆ ಮಾಡುವ ತಪ್ಪನ್ನೂ ನಾವು ತಿದ್ದಿಕೊಳ್ಳಬೇಕಾಗಿದೆ’ ಎನ್ನುವ ಮೂಲಕ ಇಬ್ಬರನ್ನೂ ಬದಲಾಯಿಸುವ ಚಿಂತನೆಯಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments