ಐಪಿಎಲ್ 13 ರಲ್ಲಿ ಯುವ ಆಟಗಾರರದ್ದೇ ಕಾರುಬಾರು

Webdunia
ಮಂಗಳವಾರ, 29 ಸೆಪ್ಟಂಬರ್ 2020 (09:32 IST)
ದುಬೈ: ಟಿ20 ಫಾರ್ಮ್ಯಾಟ್ ಕಿರಿಯರಿಗೆ ಹೇಳಿ ಮಾಡಿಸಿದ ಕ್ರಿಕೆಟ್ ಮಾದರಿ. ಅದು ಈ ಬಾರಿಯ ಐಪಿಎನ್ ನಲ್ಲಿ ಪ್ರೂವ್ ಆಗುತ್ತಿದೆ.


ಈ ಬಾರಿಯ ಕೂಟದಲ್ಲಿ ಇದುವರೆಗೆ ನಡೆದ ಪಂದ್ಯಗಳನ್ನು ಗಮನಿಸಿದರೆ ಅನುಭವಿಗಳಿಗಿಂತ ಯುವ ಆಟಗಾರರೇ ಮೇಲುಗೈ ಸಾಧಿಸಿದ್ದಾರೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್, ಕ್ಯಾಪ್ಟನ್ ಶಿಪ್ ಎಲ್ಲಾ ವಿಚಾರದಲ್ಲೂ ಯುವಕರೇ ಪಾರಮ್ಯ ಮೆರೆದಿದ್ದಾರೆ. ಇದರಿಂದಾಗಿ ಇದುವರೆಗೆ ಪ್ರಬಲ ಎನಿಸಿಕೊಂಡಿದ್ದ ಚೆನ್ನೈ ಸತತ ಸೋಲಿನ ಸುಳಿಗೆ ಸಿಲುಕಿದೆ. ಇದುವರೆಗೆ ಮಂಕಾಗಿದ್ದ ರಾಜಸ್ಥಾನ್, ಡೆಲ್ಲಿ, ಪಂಜಾಬ್ ತಂಡಗಳು ಈ ಬಾರಿ ಅಬ್ಬರಿಸುತ್ತಿವೆ. ಹೀಗಾಗಿ ಈ ಬಾರಿಯ ಕೂಟದಲ್ಲಿ ಮುಂಬೈ, ಚೆನ್ನೈ ಹೊರತಾಗಿ ಇನ್ನೊಂದು ತಂಡವನ್ನು ಚಾಂಪಿಯನ್ ಆಗಿ ನೋಡುವ ಸಾಧ‍್ಯತೆ ತಳ್ಳಿ ಹಾಕುವಂತಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments