Webdunia - Bharat's app for daily news and videos

Install App

2023 ಐಪಿಎಲ್ ಗೆ ಎಬಿಡಿ ವಿಲಿಯರ್ಸ್ ಕಮ್ ಬ್ಯಾಕ್ ಆಗೋದು ಖಚಿತ

Webdunia
ಮಂಗಳವಾರ, 24 ಮೇ 2022 (16:08 IST)
ಮುಂಬೈ: ಈ ಬಾರಿ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಟಾರ್ ಬ್ಯಾಟಿಗ ಎಬಿಡಿ ವಿಲಿಯರ್ಸ್ ಅವರನ್ನು ತುಂಬಾ ಮಿಸ್ ಮಾಡಿಕೊಂಡಿತು. ನಿವೃತ್ತಿ ಘೋಷಿಸಿದ್ದ ಎಬಿಡಿ ಸಹಾಯಕ ಸಿಬ್ಬಂದಿಯಾಗಿಯಾದರೂ ತಂಡದ ಜೊತೆಗಿರಲಿದ್ದಾರೆ ಎಂಬ ನಂಬಿಕೆಯಿತ್ತು. ಅದೂ ಸುಳ್ಳಾಗಿತ್ತು.

ಇದು ಅಭಿಮಾನಿಗಳನ್ನು ತೀವ್ರ ನಿರಾಶೆಗೊಳಪಡಿಸಿತ್ತು. ಆದರೆ ಈಗ ಸ್ವತಃ ಎಬಿಡಿ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮುಂದಿನ ಐಪಿಎಲ್  ಗೆ ಆರ್ ಸಿಬಿಗೆ ಕಮ್ ಬ್ಯಾಕ್ ಮಾಡುವುದು ಖಚಿತ ಎಂದಿದ್ದಾರೆ.

ಆದರೆ ಆಟಗಾರನಾಗಿ ವಾಪಸ್ ಆಗುತ್ತಿಲ್ಲ. ಕೋಚ್ ಅಥವಾ ಮೆಂಟರ್ ಆಗಿ ತಂಡಕ್ಕೆ ಬರಲಿದ್ದಾರೆ. ಮತ್ತೆ ಆರ್ ಸಿಬಿ ತಂಡವನ್ನು ಸೇರಿಕೊಳ್ಳುವುದನ್ನು ಎದಿರು ನೋಡುತ್ತಿದ್ದೇನೆ. ವಿರಾಟ್ ಇದನ್ನು ಖಚಿತಪಡಿಸಿದ್ದು ಸಂತೋಷವಾಗಿದೆ. ಮತ್ತೆ ನನ್ನ ಎರಡನೇ ತವರು ಚಿನ್ನಸ್ವಾಮಿ ಮೈದಾನಕ್ಕೆ ಬರುವುದನ್ನು ಕಾದು ಕುಳಿತಿದ್ದೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments