Select Your Language

Notifications

webdunia
webdunia
webdunia
webdunia

ಐಪಿಎಲ್ ನಿಂದ ಔಟ್ ಆದ ಅಜಿಂಕ್ಯಾ ರೆಹಾನೆ

ಐಪಿಎಲ್ ನಿಂದ ಔಟ್ ಆದ ಅಜಿಂಕ್ಯಾ ರೆಹಾನೆ
ಮುಂಬೈ , ಮಂಗಳವಾರ, 17 ಮೇ 2022 (16:19 IST)
ಮುಂಬೈ: ಲಕ್ನೋ ವಿರುದ್ಧದ ಪಂದ್ಯಕ್ಕೆ ಮೊದಲು ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡಕ್ಕೆ ಅಜಿಂಕ್ಯಾ ರೆಹಾನೆ ರೂಪದಲ್ಲಿ ಶಾಕ್ ಎದುರಾಗಿದೆ.

ಬ್ಯಾಟಿಗ ರೆಹಾನೆ ಗಾಯಗೊಂಡಿದ್ದು, ಈ ಸೀಸನ್ ನಿಂದಲೇ ಹೊರಬಿದ್ದಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದಿದ್ದ ಪಂದ್ಯದ ವೇಳೆ ರೆಹಾನೆ ಮಂಡಿರಜ್ಜು ಗಾಯಕ್ಕೊಳಗಾಗಿದ್ದರು.

ಈ ಸೀಸನ್ ನಲ್ಲಿ ರೆಹಾನೆ ತಮ್ಮ ತಂಡದ ಪರ ಉತ್ತಮ ಪ್ರದರ್ಶನವನ್ನೇ ನೀಡಿದ್ದರು. ಆದರೆ ಇದೀಗ ಅವರ ಅನುಪಸ್ಥಿತಿ ತಂಡದ ಬ್ಯಾಟಿಂಗ್ ಮೇಲೆ ಪರಿಣಾಮ ಬೀರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಮುಂಬೈ ಇಂಡಿಯನ್ಸ್ ಗೆ ಇಂದು ಹೈದರಾಬಾದ್ ಸವಾಲು