ಐಪಿಎಲ್ ನಿಂದ ಔಟ್ ಆದ ಅಜಿಂಕ್ಯಾ ರೆಹಾನೆ

Webdunia
ಮಂಗಳವಾರ, 17 ಮೇ 2022 (16:19 IST)
ಮುಂಬೈ: ಲಕ್ನೋ ವಿರುದ್ಧದ ಪಂದ್ಯಕ್ಕೆ ಮೊದಲು ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡಕ್ಕೆ ಅಜಿಂಕ್ಯಾ ರೆಹಾನೆ ರೂಪದಲ್ಲಿ ಶಾಕ್ ಎದುರಾಗಿದೆ.

ಬ್ಯಾಟಿಗ ರೆಹಾನೆ ಗಾಯಗೊಂಡಿದ್ದು, ಈ ಸೀಸನ್ ನಿಂದಲೇ ಹೊರಬಿದ್ದಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದಿದ್ದ ಪಂದ್ಯದ ವೇಳೆ ರೆಹಾನೆ ಮಂಡಿರಜ್ಜು ಗಾಯಕ್ಕೊಳಗಾಗಿದ್ದರು.

ಈ ಸೀಸನ್ ನಲ್ಲಿ ರೆಹಾನೆ ತಮ್ಮ ತಂಡದ ಪರ ಉತ್ತಮ ಪ್ರದರ್ಶನವನ್ನೇ ನೀಡಿದ್ದರು. ಆದರೆ ಇದೀಗ ಅವರ ಅನುಪಸ್ಥಿತಿ ತಂಡದ ಬ್ಯಾಟಿಂಗ್ ಮೇಲೆ ಪರಿಣಾಮ ಬೀರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments