Webdunia - Bharat's app for daily news and videos

Install App

ಆರ್ ಸಿಬಿ ತಂಡದ ಹೊಸ ಕೋಚ್ ಯಾರೆಂದು ಫಿಕ್ಸ್

Webdunia
ಶುಕ್ರವಾರ, 4 ಆಗಸ್ಟ್ 2023 (09:20 IST)
ಬೆಂಗಳೂರು: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಆವೃತ್ತಿಗೆ ತನ್ನ ಕೋಚಿಂಗ್ ಸಿಬ್ಬಂದಿಗಳನ್ನು ಬದಲಾವಣೆ ಮಾಡುತ್ತಿದೆ.

ಇದುವರೆಗೆ ಮುಖ್ಯ ಕೋಚ್ ಆಗಿದ್ದ ಮೈಕ್ ಹಸನ್ ಮತ್ತು ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರಿಗೆ ಕೊಕ್ ನೀಡಲಾಗಿದೆ. ಇದೀಗ ಹೊಸ ಕೋಚ್ ಗಳನ್ನು ಆರ್ ಸಿಬಿ ಮ್ಯಾನೇಜ್ ಮೆಂಟ್ ಫಿಕ್ಸ್ ಮಾಡಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಜಿಂಬಾಬ್ವೆಯ ಮಾಜಿ ಬ್ಯಾಟರ್ ಆಂಡಿ ಫ್ಲವರ್ ಆರ್ ಸಿಬಿ ಮುಖ್ಯ ಕೋಚ್ ಆಗಿರಲಿದ್ದಾರೆ. ಅವರ ಜೊತೆಗೆ ಆರ್ ಸಿಬಿ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ಮಾರ್ಗದರ್ಶಕರಾಗಿ ತಂಡದ ಜೊತೆಗಿರಲಿದ್ದಾರೆ ಎಂಬ ಸುದ್ದಿಯಿದೆ. ಈ ಬಗ್ಗೆ ಫ್ರಾಂಚೈಸಿ ಅಧಿಕೃತ ಪ್ರಕಟಣೆ ನೀಡಬೇಕಿದೆಯಷ್ಟೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments