Webdunia - Bharat's app for daily news and videos

Install App

ಐಪಿಎಲ್ 14: ಅರ್ಜುನ್ ತೆಂಡುಲ್ಕರ್ ಮುಂಬೈ ಪಾಲು

Webdunia
ಶುಕ್ರವಾರ, 19 ಫೆಬ್ರವರಿ 2021 (09:09 IST)
ಮುಂಬೈ: ಐಪಿಎಲ್ 14 ಕ್ಕೆ ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದ್ದಾರೆ.


ಅರ್ಜುನ್ ಕೂಡಾ ಹರಾಜು ಪ್ರಕ್ರಿಯೆಯಲ್ಲಿ ನೊಂದಾಯಿಸಿಕೊಂಡಿದ್ದರು. ಆದರೆ ಯಾವ ತಂಡವೂ ಅವರನ್ನು ಖರೀದಿಸಿರಲಿಲ್ಲ. ಕೊನೆಗೆ ಮುಂಬೈ ಇಂಡಿಯನ್ಸ್ ಅರ್ಜುನ್ ಮೂಲ ಬೆಲೆ 20 ಲಕ್ಷ ರೂ.ಗೆ ತನ್ನ ತಂಡಕ್ಕೆ ಸೇರಿಸಿಕೊಂಡಿತು. ಅರ್ಜುನ್ ಎಡಗೈ ಬ್ಯಾಟಿಂಗ್ ಮತ್ತು ವೇಗದ ಬೌಲಿಂಗ್ ಮಾಡಬಲ್ಲರು. ವಿಶೇಷವೆಂದರೆ ಹರಾಜಿಗೂ ಮೊದಲೇ ಹಲವರು ಅರ್ಜುನ್ ರನ್ನು ಮುಂಬೈ ಇಂಡಿಯನ್ಸ್ ತಂಡವೇ ಖರೀದಿ ಮಾಡಲಿದೆ ಎಂದು ಟ್ರೋಲ್ ಮಾಡಿದ್ದರು. ಕೊನೆಗೂ ಟ್ರೋಲಿಗರ ಭವಿಷ್ಯ ನಿಜವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

ಮುಂದಿನ ಸುದ್ದಿ
Show comments