Daily Horoscope
✕

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಬಳಗಕ್ಕೆ ಹೊಸ ಸೇರ್ಪಡೆ

Webdunia
ಗುರುವಾರ, 6 ಸೆಪ್ಟಂಬರ್ 2018 (08:51 IST)
ಬೆಂಗಳೂರು: ಮುಂಬರುವ ಐಪಿಎಲ್ ಆವೃತ್ತಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಗಳ ವಿಭಾಗಕ್ಕೆ ಹಿರಿಯ ವೇಗಿ ಆಶಿಶ್ ನೆಹ್ರಾ ಸೇರ್ಪಡೆಯಾಗಲಿದ್ದಾರೆ.
 

ಕಳೆದ ಆವೃತ್ತಿಯಲ್ಲೇ ನೆಹ್ರಾ ಬೌಲಿಂಗ್ ಕೋಚ್ ಆಗಿ ಕೆಲಸ ಮಾಡಿದ್ದರು. ಆದರೆ ಅವರ ಆಯ್ಕೆ ಅಧಿಕೃತವಾಗಿರಲಿಲ್ಲ. ಈಗ ಅವರನ್ನು ಆರ್ ಸಿಬಿ ಅಧಿಕೃತವಾಗಿ ತನ್ನ ಕೋಚ್ ಎಂದು ಆಯ್ಕೆ ಮಾಡಿಕೊಂಡಿದೆ.

ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಜತೆಗೆ ನೆಹ್ರಾ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದಕ್ಕೆ ಮೊದಲು ನೆಹ್ರಾ ಆಟಗಾರರಾಗಿ ಡೆಲ್ಲಿ, ಹೈದರಾಬಾದ್, ಮುಂಬೈ ಇಂಡಿಯನ್ಸ್,  ಪುಣೆ ವಾರಿಯರ್ಸ್ ತಂಡದ ಪರವಾಗಿ ಆಡಿದ್ದರು. ಇದೀಗ ಆರ್ ಸಿಬಿಗೆ ಮುಖ್ಯ ಕೋಚ್ ಗ್ಯಾರಿ ಕರ್ಸ್ಟನ್ ಜತೆಗೆ ಕೆಲಸ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮುಂದಿನ ಸುದ್ದಿ
Show comments