Webdunia - Bharat's app for daily news and videos

Install App

ಆಶಿಶ್ ನೆಹ್ರಾಗೆ ಮಂಡಿ ರಜ್ಜು ಗಾಯ: ಐಪಿಎಲ್‌‌ನಿಂದ ಹೊರಕ್ಕೆ

Webdunia
ಗುರುವಾರ, 19 ಮೇ 2016 (18:56 IST)
ಸನ್ ರೈಸರ್ಸ್ ಹೈದರಾಬಾದ್ ಹಿರಿಯ ಎಡಗೈ ವೇಗಿ ಆಶಿಶ್ ನೆಹ್ರಾ ಅವರಿಗೆ ಮಂಡಿರಜ್ಜು ಗಾಯದಿಂದ ಐಪಿಎಲ್‌ ಲೀಗ್‌ನಿಂದ ಹೊರಬಿದ್ದಿದ್ದು, ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರೀ ಪೆಟ್ಟು ಬಿದ್ದಿದೆ. ಇದರಿಂದಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಅವರ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಮೂಡಿದೆ. 
 
 ಆಶಿಶೆ ನೆಹ್ರಾ ಅವರು ವಿಶೇಷ ಮೂಳೆ ಶಸ್ತ್ರಚಿಕಿತ್ಸಕರೊಂದಿಗೆ ಸೂಕ್ತ ಚಿಕಿತ್ಸಾ ಕ್ರಮಕ್ಕಾಗಿ ಸಮಾಲೋಚಿಸಿದ್ದಾರೆ. ದುರದೃಷ್ಟವಶಾತ್ ಅವರು ಸನ್‌ರೈಸರ್ಸ್ ಪರ ಮುಂದಿನ ಆಟಗಳಲ್ಲಿ ಆಡುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. 
 
 37 ವರ್ಷದ ನೆಹ್ರಾಗೆ ಯಾವುದೇ ಸೀಮಿತ ಓವರುಗಳ ಪಂದ್ಯಗಳಲ್ಲಿ ಆಡುವ ನಿರೀಕ್ಷೆಯಿಲ್ಲದೇ, ಅವರಿಗೆ ಕ್ರಿಕೆಟ್‌ನಲ್ಲಿ ಮುಂದುವರಿಯುವ ಉತ್ಸಾಹ ಉಳಿಯುತ್ತದೆಯೇ ಎಂದು ಕಾದುನೋಡಬೇಕು. ನೆಹ್ರಾ ಅವರಿಗೆ ಪೇಸ್ ಬೌಲಿಂಗ್ ಕುರಿತು ಆಳವಾದ ಜ್ಞಾನದಿಂದಾಗಿ ಮತ್ತು ಯುವ ಬೌಲರುಗಳ ಜತೆ ಸೌಹಾರ್ದ ಸಂಬಂಧದಿಂದಾಗಿ ಅವರನ್ನು ಬೌಲಿಂಗ್ ಕೋಚ್‌ ಹುದ್ದೆಗೆ ಆಯ್ಕೆ ಮಾಡುವ ಕುರಿತು ಚರ್ಚೆ ನಡೆದಿದೆ. 
 
 ನೆಹ್ರಾ 12 ಐಪಿಎಲ್ ಪಂದ್ಯಗಳ ಪೈಕಿ 8 ಪಂದ್ಯಗಳನ್ನು ಆಡಿದ್ದು, 9 ವಿಕೆಟ್ ಕಬಳಿಸಿದ್ದು, ಎಕಾನಮಿ ರೇಟ್ 7.65ರಷ್ಟಿದೆ. ಅವರ ಅತ್ಯುತ್ತಮ ಬೌಲಿಂಗ್ ಅಂಕಿಅಂಶಗಳು 15ಕ್ಕೆ 3.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments