ತವರಿಗೆ ಹೋಗಲಾರದೇ ಅತಂತ್ರರಾದ ಆಸೀಸ್ ಕ್ರಿಕೆಟಿಗರು

Webdunia
ಬುಧವಾರ, 5 ಮೇ 2021 (10:11 IST)
ಮುಂಬೈ: ಕೊರೋನಾ ಕಾರಣದಿಂದ ಬಿಸಿಸಿಐ ಐಪಿಎಲ್ ಅಮಾನತು ಮಾಡಿದ ಬೆನ್ನಲ್ಲೇ ಈಗ ಆಸ್ಟ್ರೇಲಿಯಾ ಮೂಲದ ಕ್ರಿಕೆಟಿಗರಿಗೆ ಸ್ಥಿತಿ ಅತಂತ್ರವಾಗಿದೆ.


ಆಸ್ಟ್ರೇಲಿಯಾ ಸರ್ಕಾರ ಮೇ 15 ರವರೆಗೆ ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿದೆ. ನಿಯಮ ಮೀರಿ ಆಸ್ಟ್ರೇಲಿಯಾಕ್ಕೆ ಬಂದರೆ ಜೈಲು ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಿದೆ.

ಇತ್ತ ಕ್ರಿಕೆಟ್ ಆಸ್ಟ್ರೇಲಿಯಾ ಕೂಡಾ ಸರ್ಕಾರದ ನಿರ್ಧಾರವನ್ನು ಒಪ್ಪಿಕೊಳ್ಳಲೇಬೇಕಾದ ಸ್ಥಿತಿಯಲ್ಲಿದೆ. ಹೀಗಾಗಿ ಈಗ ಭಾರತದಲ್ಲಿ ಐಪಿಎಲ್ ಆಡಲು ಬಂದಿಳಿದಿರುವ ಕ್ರಿಕೆಟಿಗರು ತವರಿಗೆ ಮರಳಲು ಆಸೀಸ್ ಸರ್ಕಾರದ ಒಪ್ಪಿಗೆಗಾಗಿ ಕಾಯುವ ಸ್ಥಿತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಮುಂದಿನ ಸುದ್ದಿ
Show comments