Webdunia - Bharat's app for daily news and videos

Install App

ನಿಮ್ಮ ದಾರಿ ನೀವೇ ನೋಡ್ಕೊಳ್ಳಿ: ಐಪಿಎಲ್ ಕ್ರಿಕೆಟಿಗರಿಗೆ ಆಸ್ಟ್ರೇಲಿಯಾ ಪ್ರಧಾನಿ ತಾಕೀತು

Webdunia
ಬುಧವಾರ, 28 ಏಪ್ರಿಲ್ 2021 (10:11 IST)
ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇಲ್ಲಿಂದ ಆಸ್ಟ್ರೇಲಿಯಾಗೆ ತೆರಳುವ ಎಲ್ಲಾ ವಿಮಾನಗಳನ್ನು ಅಲ್ಲಿನ ಸರ್ಕಾರ ತಕ್ಷಣದಿಂದಲೇ ಜಾರಿಯಾಗುವಂತೆ ರದ್ದುಗೊಳಿಸಿದೆ.


ಈ ನಡುವೆ ಭಾರತದಲ್ಲಿ ಐಪಿಎಲ್ ಆಡುತ್ತಿರುವ ಆಸ್ಟ್ರೇಲಿಯನ್ ಕ್ರಿಕೆಟಿಗರಿಗೆ ನಿಮ್ಮ ದಾರಿ ನೀವೇ ನೋಡಿಕೊಳ್ಳಿ ಎಂದು ಪ್ರಧಾನಿ ಸ್ಕಾಟ್ ಮೋರಿಸನ್ ಹೇಳಿದ್ದಾರೆ.

‘ಆಸ್ಟ್ರೇಲಿಯಾ ಕ್ರಿಕೆಟಿಗರು ಖಾಸಗಿಯಾಗಿ ಅಲ್ಲಿಗೆ ತೆರಳಿದ್ದಾರೆ. ಇದು ಆಸ್ಟ್ರೇಲಿಯಾ ಪ್ರವಾಸದ ಭಾಗವಲ್ಲ. ಹೀಗಾಗಿ ಅವರು ಆಸ್ಟ್ರೇಲಿಯಾಗೆ ಮರಳಲು ಅವರದೇ ದಾರಿಯನ್ನು ನೋಡಿಕೊಳ್ಳಬೇಕು. ನಾವೇನೂ ಮಾಡಲಾಗದು’ ಎಂದಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟಿಗರಿಗೆ ಇಲ್ಲಿ ಉಳಿದುಕೊಳ್ಳುವುದರ ಜೊತೆಗೆ ತವರಿಗೆ ಮರಳುವ ತಲೆಬಿಸಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments